ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು(ಎಸ್ಕಾಮ್ಗಳು) 2026-27ರ ಹಣಕಾಸು ವರ್ಷಕ್ಕೆ ರಾಜ್ಯದಾದ್ಯಂತ ವಿದ್ಯುತ್ ದರದಲ್ಲಿ ಸರಾಸರಿ 67 ಪೈಸೆ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರವನ್ನು ಕೋರಿವೆ.