Karnataka Examination Authority

KEA ನೇಮಕಾತಿ ವಿವಾದ: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಭೇಟಿ ಮಾಡಿದ CM ಡಿ.ಕೆ ಶಿವಕುಮಾರ್‌; Video
ರಾಜ್ಯ

KEA ನೇಮಕಾತಿ ವಿವಾದ: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಭೇಟಿ ಮಾಡಿದ CM ಡಿ.ಕೆ ಶಿವಕುಮಾರ್‌; Video

ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಬಿಇ ಮತ್ತು ಬಿ.ಟೆಕ್ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೆಇಎ ನಿರ್ಧಾರವನ್ನು ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA
ವೃತ್ತಿ & ಉದ್ಯೋಗ ಅವಕಾಶಗಳು

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA

ಕಂದಾಯ ಇಲಾಖೆಯು ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ KEA ಮೂಲಕ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಲು ಜುಲೈ 30, 2026 ಅನ್ನು ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಆದ್ರೆ, ಇದೀಗ ಅರ್ಜಿ ಸಲ್ಲಿಸಲು ಆಗಸ್ಟ್ 07, 2026ರವರೆಗೆ ವಿಸ್ತರಿಸಿ ಆದೇಶಿಸಿದೆ.

ಎಂಜಿನಿಯರಿಂಗ್ ಪ್ರವೇಶದ ಗಡುವು ವಿಸ್ತರಿಸಿ: AICTEಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ
ರಾಜ್ಯ

ಎಂಜಿನಿಯರಿಂಗ್ ಪ್ರವೇಶದ ಗಡುವು ವಿಸ್ತರಿಸಿ: AICTEಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ

ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ವೈದ್ಯಕೀಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸುವಲ್ಲಿ ವಿಳಂಬವಾಗಿರುವುದು ಹಾಗೂ ವೈದ್ಯಕೀಯ ಕೋರ್ಸ್‌ಗಳ ಸೀಟು ಮ್ಯಾಟ್ರಿಕ್ಸ್‌ ನ್ನು ರಾಜ್ಯ ಸರ್ಕಾರದಿಂದ ಪಡೆಯುವಲ್ಲಿ ತಡವಾಗಿರುವ ಕಾರಣ ವೈದ್ಯಕೀಯ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ.

72,186 ಸರ್ಕಾರಿ ಹುದ್ದೆಗಳ ನೇಮಕಾತಿ: ಇಲಾಖೆಗಳಿಗೆ 10 ದಿನ ಗಡುವು
ರಾಜ್ಯ

72,186 ಸರ್ಕಾರಿ ಹುದ್ದೆಗಳ ನೇಮಕಾತಿ: ಇಲಾಖೆಗಳಿಗೆ 10 ದಿನ ಗಡುವು

ಈ ಕುರಿತು ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಗೆ ಪತ್ರ ಬರೆದಿದ್ದಾರೆ.

UGCET: ಮೊದಲ ಸುತ್ತಿನ ಸೀಟು ಹಂಚಿಕೆ, ಆಯ್ಕೆ ಪ್ರಕ್ರಿಯೆ ಪ್ರಕಟ; ನೀಟ್ ಫಲಿತಾಂಶದ ಬಳಿಕ ವೈದ್ಯಕೀಯ ಕೋರ್ಸ್‌ ಕೌನ್ಸೆಲಿಂಗ್
ರಾಜ್ಯ

UGCET: ಮೊದಲ ಸುತ್ತಿನ ಸೀಟು ಹಂಚಿಕೆ, ಆಯ್ಕೆ ಪ್ರಕ್ರಿಯೆ ಪ್ರಕಟ; ನೀಟ್ ಫಲಿತಾಂಶದ ಬಳಿಕ ವೈದ್ಯಕೀಯ ಕೋರ್ಸ್‌ ಕೌನ್ಸೆಲಿಂಗ್

ವಿವಿಧ ಕೋರ್ಸ್‌ಗಳಲ್ಲಿ ಲಭ್ಯವಿದ್ದ 1,41,872 ಸೀಟುಗಳ ಪೈಕಿ 1,22,512 ಸೀಟುಗಳನ್ನು ಹಂಚಿಕೆ ಮಾಡಲಾಗಿದೆ. ಸೀಟು ಹಂಚಿಕೆಗೊಂಡ ಅಭ್ಯರ್ಥಿಗಳು ಜುಲೈ 24ರೊಳಗೆ ಆಯ್ಕೆ ದೃಢೀಕರಣ, ಶುಲ್ಕ ಪಾವತಿ ಹಾಗೂ ನಿಗದಿತ ಕಾಲೇಜಿಗೆ ವರದಿ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಸಚಿವ ಕೃಷ್ಣ ಬೈರೇಗೌಡ
ರಾಜ್ಯ

KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಸಚಿವ ಕೃಷ್ಣ ಬೈರೇಗೌಡ

ನೇಮಕಾತಿ ಅಧಿಸೂಚನೆ ಸಾಮಾನ್ಯವಾಗಿ ನಾಲ್ಕು ವರ್ಷಕ್ಕೊಮ್ಮೆ ಹೊರಡಿಸುವುದರಿಂದ, ನಿರಂತರವಾಗಿ ಪರೀಕ್ಷೆ ಬರೆಯಲು ವಯೋಮಿತಿ ಅಡ್ಡಿಯಾಗುವ ಕಾರಣ ಯುವ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದರಿಂದ ಕೆಪಿಎಸ್ ಸಿ ಹೆಚ್ಚು ವ್ಯಾಜ್ಯಗಳನ್ನು ಎದುರಿಸುತ್ತಿದೆ ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸೆಲಿಂಗ್ ನಿಯಮಗಳಲ್ಲಿ ಬದಲಾವಣೆ: ವಿದ್ಯಾರ್ಥಿಗಳಲ್ಲಿ ಗೊಂದಲ
ರಾಜ್ಯ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸೆಲಿಂಗ್ ನಿಯಮಗಳಲ್ಲಿ ಬದಲಾವಣೆ: ವಿದ್ಯಾರ್ಥಿಗಳಲ್ಲಿ ಗೊಂದಲ

ಕೆಸಿಇಟಿ ಮತ್ತು ಕಾಮೆಡ್ ಕೆ ಕೌನ್ಸೆಲಿಂಗ್ ವೇಳಾಪಟ್ಟಿಗಳ ನಡುವಿನ ಅತಿಕ್ರಮಣದಿಂದಾಗಿ ಪರಿಸ್ಥಿತಿ ಹೆಚ್ಚು ಜಟಿಲವಾಗಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ.

ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್ ನ 10 ರ್ಯಾಂಕ್ ನಲ್ಲಿ ಟಾಪ್ 9 ಬಾಲಕರು!
ರಾಜ್ಯ

ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್ ನ 10 ರ್ಯಾಂಕ್ ನಲ್ಲಿ ಟಾಪ್ 9 ಬಾಲಕರು!

ರಾಜ್ಯದ ಕಾಲೇಜುಗಳಲ್ಲಿನ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶದ್ವಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET-2024) ಫಲಿತಾಂಶವನ್ನು ಪ್ರಕಟಿಸಿದೆ. .

ಎಂಡಿ ಸೀಟು ಹಂಚಿಕೆ ಪ್ರಕರಣ: ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ
ರಾಜ್ಯ

ಎಂಡಿ ಸೀಟು ಹಂಚಿಕೆ ಪ್ರಕರಣ: ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 1 ಲಕ್ಷ ರೂ. ದಂಡ

ರಾಜೀವ್ ಗಾಂಧಿ ಉಸಿರಾಟ ಮತ್ತು ಎದೆ ರೋಗಗಳ ಸಂಸ್ಥೆಯಲ್ಲಿ ಡಾಕ್ಟರ್‌ ಆಫ್‌ ಮೆಡಿಸಿನ್ (ಎಂ ಡಿ) ರೆಸ್ಪಿರೇಟರಿ ಮೆಡಿಸಿನ್‌ನಲ್ಲಿ ಅಕ್ರಮವಾಗಿ ಸೀಟು ಹಂಚಿಕೆ ಮಾಡಿದ್ದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.