Karnataka Examination Authority

‘ಡಮ್ಮಿ ಅಭ್ಯರ್ಥಿಗೆ ಎಂಡಿ ಸೀಟ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 5 ಲಕ್ಷ ರೂ ದಂಡ ಹೇರಿದ ಕೋರ್ಟ್
ರಾಜ್ಯ

‘ಡಮ್ಮಿ ಅಭ್ಯರ್ಥಿಗೆ ಎಂಡಿ ಸೀಟ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ 5 ಲಕ್ಷ ರೂ ದಂಡ ಹೇರಿದ ಕೋರ್ಟ್

ಅರ್ಹವಲ್ಲದ ಅಥವಾ ‘ಡಮ್ಮಿ ಅಭ್ಯರ್ಥಿಗೆ ಎಂಡಿ ಸೀಟ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ ದಂಡ ಹೇರಿದೆ.

ಆನ್ ಲೈನ್ ನಲ್ಲಿ ಸಿಇಟಿ ಅರ್ಜಿ ಸಲ್ಲಿಕೆ ವೇಳೆ ವಿದ್ಯಾರ್ಥಿಗಳಿಗೆ ಸಮಸ್ಯೆ: ಉಪನ್ಯಾಸಕರಿಗೆ ಒಂದು ದಿನದ ತರಬೇತಿ
ರಾಜ್ಯ

ಆನ್ ಲೈನ್ ನಲ್ಲಿ ಸಿಇಟಿ ಅರ್ಜಿ ಸಲ್ಲಿಕೆ ವೇಳೆ ವಿದ್ಯಾರ್ಥಿಗಳಿಗೆ ಸಮಸ್ಯೆ: ಉಪನ್ಯಾಸಕರಿಗೆ ಒಂದು ದಿನದ ತರಬೇತಿ

ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವಾಗ ವಿದ್ಯಾರ್ಥಿಗಳು ಯಾವುದೇ ದೋಷವಿಲ್ಲದೆ ಸಲ್ಲಿಸುವಂತೆ ನೋಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಾಳೆ ಡಿಸೆಂಬರ್ 28 ರಂದು ‘ಸಿಇಟಿ ವಿದ್ಯಾರ್ಥಿ ಮಿತ್ರ’ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ. 

ಒಎಂಆರ್ ಶೀಟ್ ದುರ್ಬಳಕೆ ಆಗಿಲ್ಲ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ರಾಜ್ಯ

ಒಎಂಆರ್ ಶೀಟ್ ದುರ್ಬಳಕೆ ಆಗಿಲ್ಲ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ವಿವಿಧ ಮಂಡಳಿಗಳು ಮತ್ತು ನಿಗಮಗಳಲ್ಲಿನ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಹುದ್ದೆಗಳಿಗೆ ಇತ್ತೀಚೆಗೆ ನಡೆದ ಪರೀಕ್ಷೆಗಳಲ್ಲಿ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್(ಒಎಂಆರ್) ಶೀಟ್‌ಗಳ ದುರ್ಬಳಕೆಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ...

ಕೆ-ಸೆಟ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ರಾಜ್ಯ

ಕೆ-ಸೆಟ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆಸುವ ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ವಿಸ್ತರಿಸಿ ಆದೇಶ ಹೊರಡಿಸಿದೆ. 

PGCET 2023: ಪಿಜಿಸಿಇಟಿ ಸ್ಥಗಿತಗೊಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿದ್ಯಾರ್ಥಿಗಳು ನಿರಾಳ!
ರಾಜ್ಯ

PGCET 2023: ಪಿಜಿಸಿಇಟಿ ಸ್ಥಗಿತಗೊಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿದ್ಯಾರ್ಥಿಗಳು ನಿರಾಳ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGCET) 2023 ಅನ್ನು ಮುಂದೂಡಿದೆ. ಈ ಹಿಂದೆ ಸೆಪ್ಟೆಂಬರ್ 9 ಮತ್ತು 10ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು. 

ಕೆಇಎಯಿಂದ ಈ ವರ್ಷ ಯುಜಿ ಕೋರ್ಸ್ ಗಳಿಗೆ ಸಂಯೋಜಿತ ಸೀಟು ಹಂಚಿಕೆ
ರಾಜ್ಯ

ಕೆಇಎಯಿಂದ ಈ ವರ್ಷ ಯುಜಿ ಕೋರ್ಸ್ ಗಳಿಗೆ ಸಂಯೋಜಿತ ಸೀಟು ಹಂಚಿಕೆ

ಇಂಜಿನಿಯರಿಂಗ್ ಕೋರ್ಸ್ ಗಳಿಗೆ  2023-24 ನೇ ಸಾಲಿನಲ್ಲಿ ಪ್ರವೇಶ ಪಡೆಯಲು ಬಯಸುವವರಿಗೆ ಸಂಯೋಜಿತ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಘೋಷಿಸಿದೆ. 

ಸಿಇಟಿ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ರಾಜ್ಯ

ಸಿಇಟಿ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

2020-21ರಲ್ಲಿ ಪಿಯು ತೇರ್ಗಡೆಯಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ಅಭ್ಯರ್ಥಿಗಳ ದ್ವಿತೀಯ ಪಿಯು ಅಂಕಗಳನ್ನು ಪರಿಗಣಿಸಿ ರ್‍ಯಾಕಿಂಗ್ ಪಟ್ಟಿಯನ್ನು ಸಿದ್ಧಪಡಿಸಬೇಕೆಂಬ ಹೈಕೋರ್ಟ್ ಆದೇಶದ ವಿರುದ್ಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೇಲ್ಮನವಿ ಸಲ್ಲಿಸಿದೆ.

ಸಿಇಟಿ ಫಲಿತಾಂಶ; ಹುಡುಗರೇ ಟಾಪರ್ಸ್, ಬೆಂಗಳೂರು ಪ್ರಾಬಲ್ಯ
ರಾಜ್ಯ

ಸಿಇಟಿ ಫಲಿತಾಂಶ; ಹುಡುಗರೇ ಟಾಪರ್ಸ್, ಬೆಂಗಳೂರು ಪ್ರಾಬಲ್ಯ

ಈ ವರ್ಷ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಎಲ್ಲಾ ಕೋರ್ಸ್ ಶ್ರೇಯಾಂಕಗಳಲ್ಲಿ ಬಾಲಕರೇ ಅಗ್ರಸ್ಥಾನ ಪಡೆದಿದ್ದು, ಫಲಿತಾಂಶದಲ್ಲಿ ಬೆಂಗಳೂರು ನಗರ ಪ್ರಾಬಲ್ಯ ಸಾಧಿಸಿದೆ.

ಸಾಗರೋತ್ತರ ವಿದ್ಯಾರ್ಥಿಗಳನ್ನು ಸಿಇಟಿಗೆ ದಾಖಲು ಮಾಡಿಕೊಳ್ಳಿ: ಹೈಕೋರ್ಟ್ ಆದೇಶ
ರಾಜ್ಯ

ಸಾಗರೋತ್ತರ ವಿದ್ಯಾರ್ಥಿಗಳನ್ನು ಸಿಇಟಿಗೆ ದಾಖಲು ಮಾಡಿಕೊಳ್ಳಿ: ಹೈಕೋರ್ಟ್ ಆದೇಶ

ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) ಕಾರ್ಡು ಹೊಂದಿರುವವರನ್ನು ಜೂನ್ 14,2021ರ ಅಧಿಸೂಚನೆ ಪ್ರಕಾರ ಪ್ರಸಕ್ತ ಸಾಲಿನ ಸಿಇಟಿ ಎಂಜಿನಿಯರ್ ಸೀಟು ಪರೀಕ್ಷೆ ಬರೆಯಲು ಅರ್ಜಿದಾರರಿಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಕ್ಕೆ ಆದೇಶ ನೀಡಿದೆ.