Karnataka examinations authority

ಕರ್ನಾಟಕ ಪರೀಕ್ಷಾ ಪ್ರಾಧಿಕಾರ: ವರ್ಷದಲ್ಲಿ 17 ಪರೀಕ್ಷೆ ನಡೆಸಿ ದಾಖಲೆ; 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣ!
ಪ್ರಾಧಿಕಾರದ ಮೂರು ದಶಕಗಳಿಗೂ ಇದು ದಾಖಲೆಯಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷೆ ಪಾಸಾಗಲು ಹಣ ಕೊಟ್ಟರೆ ಅದು ತಿರುಪತಿ ಹುಂಡಿಗೆ: ಹೆಚ್.ಡಿ.ರೇವಣ್ಣ
ಪರೀಕ್ಷೆಯಲ್ಲಿ ಹಣ ಕೊಟ್ಟು ಉತ್ತೀರ್ಣರಾಗಲು ಪ್ರಯತ್ನಿಸಿದರೆ ಅಂತಹವರ ಹಣ ತಿರುಪತಿ ಹುಂಡಿಗೆ ಹೋದಂತೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.

2019ರ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) 2019ನೇ ಸಾಲಿನ ಸಾಮಾನ್ಯ ಪ್ರವೇಶ(ಸಿಇಟಿ) ಪರೀಕ್ಷೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.

ಸಿಇಟಿ ಪರೀಕ್ಷೆ 2018: ಅಭ್ಯರ್ಥಿಗಳ ಸಂಖ್ಯೆಯಲ್ಲಿ ಶೇ.10ರಷ್ಟು ಏರಿಕೆ
ರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ). ನೀಡಿದ ಮಾಹಿತಿಯಂತೆ ಈ ಬಾರಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2018 ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ.10.60ರಷ್ಟು ಹೆಚ್ಚಾಗಿದೆ.

2018ರ ವಿಧಾನಸಭಾ ಚುನಾವಣೆ ಹಿನ್ನಲೆ; ಒಂದು ವಾರ ಮೊದಲೇ 2018ರ ಸಿಇಟಿ ಪರೀಕ್ಷೆ!
2018ರ ಏಪ್ರಿಲ್ ನಲ್ಲಿ ನಡೆಯಬೇಕಿರುವ ಸಿಇಟಿ ಪರೀಕ್ಷೆಯನ್ನು ಸಾಮಾನ್ಯ ವೇಳಾಪಟ್ಟಿಗಿಂತ ಒಂದು ವಾರ ಮೊದಲೇ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಖಾಲಿಯಿರುವ 757 ವೈದ್ಯಕೀಯ ಸೀಟುಗಳು: ಮಾಪ್-ಅಪ್ ಸುತ್ತಿಗೆ ಕೆಇಎ ನಿರ್ಧಾರ
ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರ ನೂರಾರು ವೈದ್ಯಕೀಯ ಪದವಿ ಸೀಟುಗಳು ಖಾಲಿ ಉಳಿದಿವೆ...

ಶೇ.25 ರಷ್ಟು ಸರ್ಕಾರಿ ಕೋಟಾ ಸೀಟುಗಳನ್ನು ನೀಡಲಿರುವ ಡೀಮ್ಡ್ ವೈದ್ಯಕೀಯ ವಿವಿಗಳು
ಡೀಮ್ಡ್ ವೈದ್ಯಕೀಯ ವಿಶ್ವವಿದ್ಯಾನಿಲಯಗಳು ತಮ್ಮ ಶೇ.25 ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾದೊಂದಿಗೆ ಹಂಚಿಕೊಳ್ಳಲು ಒಪ್ಪಿಗೆ ಸೂಚಿಸಿವೆ.

ಇಂಜಿನಿಯರಿಂಗ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ?
ಎಂಜಿನಿಯರಿಂಗ್ ಸಿಇಟಿ ಪ್ರವೇಶ ಪರೀಕ್ಷೆಗೆ ಇನ್ನು ಮುಂದೆ ಪಿಯುಸಿ ಅಂಕಗಳಿಕೆಯನ್ನು ಪರಿಗಣಿಸದಿರಲು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ..

ಸಿಇಟಿ ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ಫೆ.25ರ ವರೆಗೆ ವಿಸ್ತರಣೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು "ಸಿಇಟಿ-2016' ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ...

