ರಾಜ್ಯರಾಜ್ಯದ ಬಹುತೇಕ ಎಲ್ಲಾ ಅಬಕಾರಿ ಅಧಿಕಾರಿಗಳು ಸಂಬಂಧಿಕರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಹೊಂದಿದ್ದಾರೆ: ED
ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ ಬಹುತೇಕ ಅಧಿಕಾರಿಗಳು ತಮ್ಮ ಕುಟುಂಬ ಸದಸ್ಯರು/ಕುಟುಂಬ ಸದಸ್ಯರಿಂದ ನಿಯಂತ್ರಿಸಲ್ಪಡುವ ವ್ಯಕ್ತಿಗಳ ಹೆಸರಿನಲ್ಲಿ ಮದ್ಯದ ಪರವಾನಗಿಗಳನ್ನು ಪಡೆದಿದ್ದಾರೆ ಮತ್ತು ಅಕ್ರಮವಾಗಿ ಮದ್ಯದ ವ್ಯವಹಾರವನ್ನು ನಡೆಸುತ್ತಿದ್ದಾರೆ" ಎಂದು ಇಡಿ ಹೇಳಿದೆ.