Karnataka farmers

ಬರ ಪರಿಹಾರ ನೀಡಿಲ್ಲ, ಬೇಡಿಕೆ ಈಡೇರಿಸಿಲ್ಲ; ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಆರ್. ಅಶೋಕ್
2,500 ರೂ. ಪರಿಹಾರ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ. ಸರ್ಕಾರದ ಪರಿಹಾರದಿಂದ ರೈತರ ಅಗತ್ಯಗಳನ್ನು ಪೂರೈಸಲು ಸಾಧ್ಯವಿಲ್ಲ ಎಂದು ಆರ್. ಅಶೋಕ್ ಟೀಕಿಸಿದರು.

Watch | ತುಂಗಭದ್ರಾ ನೀರು ಹಂಚಿಕೆ ವಿವಾದ: ಆಂಧ್ರದತ್ತ ಹರಿಯುತ್ತಿದ್ದ ನೀರು ತಡೆದ ಬಳ್ಳಾರಿ ರೈತರು

ತುಂಗಭದ್ರಾ ನೀರು ಹಂಚಿಕೆ ವಿವಾದ: ಆಂಧ್ರಪ್ರದೇಶದತ್ತ ಹರಿಯುತ್ತಿದ್ದ ನೀರು ತಡೆದ ಬಳ್ಳಾರಿ ರೈತರು, Video
ಮುಂದಿನ ದಿನಗಳಲ್ಲಿ ಪೂರಕ ವಾತಾವರಣವಿದ್ದರೆ ಮತ್ತು ಅಗತ್ಯ ಜಲಾಶಯಕ್ಕೆ ಹೆಚ್ಚಿನ ನೀರು ಬಂದರೆ ನಾವೇ ಚೀಲಗಳನ್ನು ತೆಗೆದು ಅವರಿಗೆ ನೀರು ಹರಿಯುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮಳೆ ಕೊರತೆ, ರಸಗೊಬ್ಬರ ಅಭಾವ: ರಾಜ್ಯದ ಅನ್ನದಾತರಿಗೆ ಎರಡೆರಡು ಸವಾಲು; DAP ಗಾಗಿ ರೈತರ ಬೇಡಿಕೆ!
ಜೂನ್ ಅಂತ್ಯದ ವೇಳೆಗೆ, ರಾಜ್ಯವು 11.53 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಮಾರಾಟ ಮಾಡಿದೆ ಮತ್ತು 10.93 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಹೊಂದಿದೆ.

ಬಾಗಲಕೋಟೆ: ಕಟ್ಟೆ ಹೊಡೆದ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು; 100ಕ್ಕೂ ಹೆಚ್ಚು ಟ್ರಾಲಿಗಳಿಗೆ ಬೆಂಕಿ, Video!
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರಾಲಿಗಳಿಗೆ ಬೆಂಕಿ ಹಚ್ಚಿದ್ದಾರೆ.

Indian Army ಅಲ್ಲ.. ಕೋಲಾರದ ರೈತರಿಂದಲೂ ಪಾಕಿಸ್ತಾನ ಮೇಲೆ surgical strike; ಟೊಮ್ಯಾಟೊ ರಫ್ತು ಬಂದ್!
ಉಗ್ರದಾಳಿಯ ರೂವಾರಿಯಾಗಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಕೋಲಾರ ರೈತರು, ತಮ್ಮ ಟೊಮೆಟೊವನ್ನು ಪಾಕಿಸ್ತಾನಕ್ಕೆ (Pakistan) ರಪ್ತು ಮಾಡುವುದನ್ನು ನಿಲ್ಲಿಸಿದ್ದಾರೆ.

ವಕ್ಫ್ ಭೂ ವಿವಾದ: ಕರ್ನಾಟಕ ರೈತರ ಅಹವಾಲು ಆಲಿಸುವಂತೆ ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ
ನೋಟಿಸ್ಗಳ ಹೊರತಾಗಿಯೂ ಹಲವರ ಆರ್ ಟಿ ಸಿ, ಪಹಣಿ ಗಳಲ್ಲಿಯೂ ಯಾವುದೇ ಸಮರ್ಪಕ ಕಾನೂನುಗಳನ್ನು ಪಾಲಿಸದೇ ವಕ್ಫ್ ಆಸ್ತಿಗಳೆಂದು ತಿದ್ದುಪಡಿ ಮಾಡಲಾಗಿದ್ದು, ಈ ರೀತಿ ತೊಂದರೆಗೆ ಒಳಗಾಗಿರುವ ರೈತರ ನಿಯೋಗವನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸುಬೇಕು.

ಬತ್ತಿದ ಕೆರೆಗೆ ಬೋರ್ವೆಲ್ನಿಂದ ನೀರು ಹರಿಸಿ ಮೂಕ ಪ್ರಾಣಿಗಳ ದಾಹ ನೀಗಿಸುತ್ತಿರುವ ರೈತ!

ಹವಾಮಾನ ಬದಲಾವಣೆ, ಮುಂಗಾರು ವಿಳಂಬ, ಮಳೆ ಕೊರತೆ: ರಾಜ್ಯಾದ್ಯಂತ ರೈತರಲ್ಲಿ ಆತಂಕ!
ರಾಜ್ಯದ ಹಲವೆಡೆ ಮುಂಗಾರು ವಿಳಂಬ ಆತಂಕಕ್ಕೆ ಕಾರಣವಾಗಿದೆ, ಬೆಳೆಗಳ ನಿರೀಕ್ಷಿತ ಇಳುವರಿ ಕಡಿಮೆಯಾಗುವುದು ಮತ್ತು ಸಮಸ್ಯೆಗಳನ್ನು ನಿಭಾಯಿಸಲು ರೈತರ ಅಸಮರ್ಥತೆಯು ಕೃಷಿ ಸಂಕಷ್ಟಕ್ಕೆ ಕಾರಣವಾಗಬಹುದು. ಜೂನ್ ಆರಂಭಕ್ಕೆ ಸಾಮಾನ್ಯವಾಗಿ ಮುಂಗಾರು ನಿರೀಕ್ಷಿಸಿ ಅನೇಕ ಜಿಲ್ಲೆಗಳಲ್ಲಿ ಬಿತ್ತನೆ ಕಾರ್ಯವನ್ನು ಪ್ರಾರಂಭಿಸಲಾಗಿತ್ತು.

