Karnataka farmers

ನಮ್ಮ ಜೀವನವನ್ನೇ ಹಾಳು ಮಾಡಿದೆ, ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಕೈಬಿಡಿ: ರೈತರ ಆಗ್ರಹ
ಕರ್ನಾಟಕದ ಕಾಂಗ್ರೆಸ್ ಸರ್ಕಾರವು 73 ಕಿಮೀ ಪೆರಿಫೆರಲ್ ರಿಂಗ್ ರಸ್ತೆಗೆ (ಪಿಆರ್‌ಆರ್) ಹೆಚ್ಚಿನ ಆದ್ಯತೆ ನೀಡಲಿದೆ ಎಂಬ ಬೆಂಗಳೂರು ಅಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಯೋಜನೆಯನ್ನು ಕೈ ಬಿಡುವಂತೆ ರೈತರು ಆಗ್ರಹಿಸಿದ್ದಾರೆ.

ಸಾವಯವ ಕೃಷಿ ಅಳವಡಿಸಿಕೊಳ್ಳಲು ರೈತರ ಹಿಂದೇಟು, ನಿಧಾನಗತಿ: ತಜ್ಞರು
ಭಾರೀ ಆರಂಭಿಕ ಹೂಡಿಕೆ ಮತ್ತು ಕಡಿಮೆ ಲಾಭದ ಇಳುವರಿಯಿಂದಾಗಿ ರೈತರು ಸಾಂಪ್ರದಾಯಿಕ ವಿಧಾನಗಳಿಂದ ಸಾವಯವ ಕೃಷಿಯತ್ತ ಹೊರಳಲು ಹಿಂದೇಟು ಹಾಕುತ್ತಿದ್ದಾರೆ.

ದೆಹಲಿ, ಬಂಗಾಳಕ್ಕೆ ಕೋಲಾರದ ಟೊಮೆಟೊ ರವಾನೆ: ನಿಟ್ಟುಸಿರು ಬಿಟ್ಟ ಬೆಳೆಗಾರ
ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದ ಕರ್ನಾಟಕ ಟೊಮೆಟೋ ಬೆಳೆಗಾರರು ಕೊಂಚ ನಿಟ್ಟುಸಿರು ಬಿಟ್ಟಿದ್ದು, ಕೋಲಾರದ ಟೊಮೆಟೊ ಬೆಳೆ ಇದೀಗ ದೆಹಲಿ ಮತ್ತು ಬಂಗಾಳಕ್ಕೆ ಪೂರೈಕೆಯಾಗುತ್ತಿದೆ.

ಪ್ರಸಕ್ತ ಸಾಲಿನಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ: ಸಚಿವ ಎಸ್.ಟಿ. ಸೋಮಶೇಖರ್
ಕಳೆದ ಸಾಲಿನಲ್ಲಿ ಸರ್ಕಾರ ಹೊಂದಿದ್ದ ಶೇ. 114.70 ರೈತರಿಗೆ ಬೆಳೆಸಾಲ ನೀಡುವ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, 2021-22ರಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿಯನ್ನು ಬ್ಯಾಂಕ್‌ಗಳಿಗೆ ನೀಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಲಾಕ್‌ಡೌನ್‌ನಿಂದ ರೈತರಿಗೆ 1 ಲಕ್ಷ ಕೋಟಿ ರೂ. ನಷ್ಟ: ರಾಜ್ಯ ರೈತ ಸಂಘ
ಕೋವಿಡ್ -19 ಎರಡನೇ ಅಲೆಯನ್ನು ನಿಗ್ರಹಿಸಲು ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಉಂಟಾದ ನಷ್ಟವನ್ನು ಒಂದು ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ...

ಭಾರತ್ ಬಂದ್ ಗೆ ಬೆಂಬಲ: ರಾಜ್ಯದ ಹಲವೆಡೆ ಭಾರೀ ಪ್ರತಿಭಟನೆ
ಕೃಷಿ ಕಾನೂನು ವಿರೋಧಿಸಿ ರೈತರು ಕರೆ ನೀಡಿದ್ದ ಭಾರತ್ ಬಂದ್ ಗೆ ಬೆಂಗಳೂರು ಹೊರತುಪಡಿಸಿ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆ ಜೋಡಿಸಿಕೊಳ್ಳಬೇಕು: ಬಿ.ಸಿ. ಪಾಟೀಲ್
ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ಈ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.'

ಮಂಡ್ಯ: ಆನ್ ಲೈನ್ ಮೂಲಕ ಮಾವು ಖರಿದಿಸುವ ಮ್ಯಾಂಗೂ ಪಿಕ್ಕಿಂಗ್ ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ಆನ್ ಲೈನ್ ಮೂಲಕ ಮಾವು ಖರಿದಿಸುವ ಮ್ಯಾಂಗೂ ಪಿಕ್ಕಿಂಗ್ ವಿನೂತನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಚಾಲನೆ ನೀಡಿದರು.

10 ವರ್ಷ ಕಳೆಯಿತು, ಮಹಾದಾಯಿ ಅಧಿಸೂಚನೆಗೆ ಇನ್ನೆಷ್ಟು ವರ್ಷ ಕಾಯಬೇಕು!
ಮಲಪ್ರಭಾ ನದಿಗೆ ಮಹಾದಾಯಿ ನದಿ ನೀರು ಜೋಡಣೆಗಾಗಿನ ಹೋರಾಟಕ್ಕೆ ಅರ್ಧ ಶತಮಾನ ಕಳೆದರೂ ನೀರಿಗಾಗಿನ ಕಾಯುವಿಕೆ ತಪ್ಪುತ್ತಿಲ್ಲ. ಇನ್ನೆನು ಎಲ್ಲವೂ ಮುಗಿದು ಮಹಾದಾಯಿ ನದಿ ನೀರು ಮಲಪ್ರಭೆಯನ್ನು ಸೇರುವ ಸಮಯ ಬಂದಿದೆ ಎನ್ನುತ್ತಿರುವಾಗಲೇ ಕೇಂದ್ರ ಸರ್ಕಾರ ಅಧಿಸೂಚನೆ ನೆಪ ಮುಂದೆ ಮಾಡಿದೆ.

