Karnataka farmers

ಆರ್ ಸಿಇಪಿಗೆ ಸಹಿ ಹಾಕಬೇಡಿ, ಕೇಂದ್ರಕ್ಕೆ ಕರ್ನಾಟಕದ ರೈತರ ಮನವಿ
ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದಕ್ಕೆ(ಆರ್‌ಸಿಇಪಿ) ಸಹಿ ಹಾಕದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಕರ್ನಾಟಕದ ರೈತರು ಅ.31 ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಕರ್ನಾಟಕದ ರೈತರ ಬಂಧನಕ್ಕೆ ಕೋಲ್ಕತ್ತಾ ಕೋರ್ಟ್ ವಾರೆಂಟ್: ಸಿಎಂ ಹೆಚ್ ಡಿ ಕೆ ಮಧ್ಯಪ್ರವೇಶ!
ಕರ್ನಾಟಕದ ಹಲವು ರೈತರ ಬಂಧನಕ್ಕೆ ಕೋಲ್ಕತ್ತಾ ಕೋರ್ಟ್ ವಾರೆಂಟ್ ಜಾರಿಗೊಳಿಸಿದ್ದು ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ವಾರೆಂಟ್ ಬರಸಿಡಿಲಿನಂತೆ ಅಪ್ಪಳಿಸಿದೆ.

ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಸಿರಿಧಾನ್ಯಗಳ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ
ಸಿರಿಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ಕಾರಣ ರೈತರಿಗೆ ಅನುಕೂಲವಾಗಲಿ ಎಂದು ಹಾಪ್ ಕಾಮ್ಸ್ ಗಳಲ್ಲಿ ಧಾನ್ಯಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಯೋಜಿಸಿದೆ.

