ಸಿನಿಮಾ ಸುದ್ದಿ2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಶುದ್ಧಿ ಅತ್ಯುತ್ತಮ ಚಿತ್ರ
2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದ್ದು, 'ಶುದ್ಧಿ' ಸಿನಿಮಾ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದ್ದರೆ, 'ಮಾರ್ಚ್-22' ಸಿನಿಮಾ 2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.