Karnataka film chamber

Cinema ticket price cap: ಸಿನಿಮಾ ಟಿಕೆಟ್ ದರ ಮಿತಿ ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್; ಮಾರಾಟ, ಮರುಪಾವತಿಗೆ ನಿರ್ದೇಶನ!
ರಾಜ್ಯ

Cinema ticket price cap: ಸಿನಿಮಾ ಟಿಕೆಟ್ ದರ ಮಿತಿ ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್; ಮಾರಾಟ, ಮರುಪಾವತಿಗೆ ನಿರ್ದೇಶನ!

ಕರ್ನಾಟಕ ಹೈಕೋರ್ಟ್ ರಾಜ್ಯದ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್ ಬೆಲೆಗಳ ಮೇಲೆ ವಿಧಿಸಲಾದ ರೂ. 200 ಮಿತಿಯ ಮೇಲಿನ ತಡೆಯಾಜ್ಞೆಯನ್ನು ವಿಸ್ತರಿಸಿದೆ.

Sandalwood: 'ನಿರ್ದೇಶಕ Nanda Kishore ವಂಚಕ, 22 ಲಕ್ಷ ರೂ ನೀಡಬೇಕು'; ನಟ ಶಬರೀಶ್ ಗಂಭೀರ ಆರೋಪ
ಸಿನಿಮಾ ಸುದ್ದಿ

Sandalwood: 'ನಿರ್ದೇಶಕ Nanda Kishore ವಂಚಕ, 22 ಲಕ್ಷ ರೂ ನೀಡಬೇಕು'; ನಟ ಶಬರೀಶ್ ಗಂಭೀರ ಆರೋಪ

ರನ್ನ, ಮಾಣಿಕ್ಯ, ಪೊಗರು, ಮುಕುಂದ ಮುರಾರಿ, ಅಧ್ಯಕ್ಷ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಸಿರುವ ಖ್ಯಾತ ನಿರ್ದೇಶಕ ನಂದ ಕಿಶೋರ್ 22 ಲಕ್ಷ ರೂಗಳನ್ನು ಪಡೆದು ವಂಚಿಸಿದ್ದಾರೆ ಎಂದು...

ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ: ಕರ್ನಾಟಕ ಫಿಲಂ ಚೇಂಬರ್ ವಿರೋಧ
ರಾಜ್ಯ

ಹೇಮಾ ಸಮಿತಿ ರೀತಿ ಕನ್ನಡ ಚಿತ್ರರಂಗಕ್ಕೆ ಕಮಿಟಿ: ಕರ್ನಾಟಕ ಫಿಲಂ ಚೇಂಬರ್ ವಿರೋಧ

ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗವನ್ನು ನಡುಗಿಸಿದೆ. ಮಾಲಿವುಡ್​​​ನ ಕರಾಳ ಮುಖವನ್ನು ಈ ವರದಿ ಬಲಿಗೆಳೆದಿದ್ದು, ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚನೆ ಆಗಬೇಕೆಂಬ ಬೇಡಿಕೆಗಳು ಬಂದಿವೆ.

ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಟ ದರ್ಶನ್ ವಿರುದ್ಧ ಕ್ರಮ: ಫಿಲಂ ಚೇಂಬರ್ ಅಧ್ಯಕ್ಷ ಎನ್‌ಎಂ ಸುರೇಶ್
ಸಿನಿಮಾ ಸುದ್ದಿ

ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಟ ದರ್ಶನ್ ವಿರುದ್ಧ ಕ್ರಮ: ಫಿಲಂ ಚೇಂಬರ್ ಅಧ್ಯಕ್ಷ ಎನ್‌ಎಂ ಸುರೇಶ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌ಎಂ ಸುರೇಶ್‌ ಬುಧವಾರ ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆ: ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮದ ಎಚ್ಚರಿಕೆ
ರಾಜ್ಯ

ವಿವಾದಾತ್ಮಕ ಹೇಳಿಕೆ: ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮದ ಎಚ್ಚರಿಕೆ

ಪದೇ ಪದೇ ಚಿತ್ರರಂಗಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವ ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದು ವಾಣಿಜ್ಯ ಮಂಡಳಿ ಎಚ್ಚರಿಕೆ ನೀಡಿದೆ.

ಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ಹೊಸ ನಿಯಮ: ನವೆಂಬರ್ 1 ರಿಂದ ಜಾರಿ
ಸಿನಿಮಾ ಸುದ್ದಿ

ಸಾಹಸ ದೃಶ್ಯಗಳ ಚಿತ್ರೀಕರಣಕ್ಕೆ ಹೊಸ ನಿಯಮ: ನವೆಂಬರ್ 1 ರಿಂದ ಜಾರಿ

ರಾಮನಗರದ ಬಳಿ ಇತ್ತೀಚೆಗೆ ಲವ್ ಯೂ ರಚ್ಚು ಶೂಟಿಂಗ್ ಸ್ಥಳದಲ್ಲಿ ಸಂಭವಿಸಿದ ಫೈಟರ್ ವಿವೇಕ್ ಸಾವಿನ ಬಳಿಕ ಎಚ್ಚೆತ್ತುಕೊಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಹೊಸ ನಿಯಮ ಜಾರಿಗೆ ತಂದಿದ್ದು, ನವೆಂಬರ್ 1ರಿಂದ ಜಾರಿಗೆ ಬರಲಿವೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅದ್ಯಕ್ಷರಾಗಿ ಜೈರಾಜ್ ಆಯ್ಕೆ!
ಸಿನಿಮಾ ಸುದ್ದಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅದ್ಯಕ್ಷರಾಗಿ ಜೈರಾಜ್ ಆಯ್ಕೆ!

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಜೈರಾಜ್ ಡಿಆರ್ ಅವಿರೋಧ ಆಯ್ಕೆಯಾಗಿದ್ದಾರೆ.

ತಮಿಳುನಾಡಿನಲ್ಲಿ ನಾಗರಹಾವು ಚಿತ್ರ ಸಮಸ್ಯೆ ಎದುರಿಸಿದ್ದಾಗ ಪ್ರಕಾಶ್ ರೈ ಎಲ್ಲಿದ್ದರು?: ಸಾರಾ ಗೋವಿಂದು ಆಕ್ರೋಶ
ಸಿನಿಮಾ ಸುದ್ದಿ

ತಮಿಳುನಾಡಿನಲ್ಲಿ ನಾಗರಹಾವು ಚಿತ್ರ ಸಮಸ್ಯೆ ಎದುರಿಸಿದ್ದಾಗ ಪ್ರಕಾಶ್ ರೈ ಎಲ್ಲಿದ್ದರು?: ಸಾರಾ ಗೋವಿಂದು ಆಕ್ರೋಶ

ಕಾವೇರಿ ವಿವಾದ ಸಂಬಂಧ ಕಾಳಾ ಚಿತ್ರ ಬಿಡುಗಡೆಗೆ ನಿಷೇಧ ಹೇರುವುದು ಸರಿಯಲ್ಲ ಎಂದು ಹೇಳಿದ್ದ ನಟ ಪ್ರಕಾಶ್ ರೈ ಟ್ವೀಟ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

'ತಾಕತ್ತಿದ್ದರೆ 'ಕಾಳಾ' ಬಿಡುಗಡೆ ನಿಲ್ಲಿಸಿ' ಎಂದ ಸ್ಟೈಲ್ ರಾಜಾ, ವ್ಯಾಪಕ ಆಕ್ರೋಶದ ಬಳಿಕ ಕ್ಷಮೆ ಯಾಚನೆ
ಸಿನಿಮಾ ಸುದ್ದಿ

'ತಾಕತ್ತಿದ್ದರೆ 'ಕಾಳಾ' ಬಿಡುಗಡೆ ನಿಲ್ಲಿಸಿ' ಎಂದ ಸ್ಟೈಲ್ ರಾಜಾ, ವ್ಯಾಪಕ ಆಕ್ರೋಶದ ಬಳಿಕ ಕ್ಷಮೆ ಯಾಚನೆ

ರಜನಿಕಾಂತ್ ಅಭಿನಯದ ಕಾಳಾ ಚಿತ್ರದ ಬಿಡುಗಡೆ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿ ಇದೀಗ ವಿವಾದ ಸಂಬಂಧ ಕ್ಷಮೆ ಯಾಚಿಸಿದ್ಜಾರೆ.