ರಾಜ್ಯಹೊರರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವ ಮೀನುಗಾರ ಕಾರ್ಮಿಕರಿಗೆ ದೋಣಿಗಳಲ್ಲಿ ಕ್ವಾರಂಟೈನ್: ಕೋಟಾ ಶ್ರೀನಿವಾಸ ಪೂಜಾರಿ
ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ ರಾಜ್ಯದ ಹೊರಗಿನಿಂದ ಬರುವ ಮೀನುಗಾರಿಕೆ ಕಾರ್ಮಿಕರಿಗೆ ಉಚಿತವಾಗು ಕೋವಿಡ್ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.