Karnataka Floods

ಮಹಾಮಳೆ: ನೀರು ಕಡಿಮೆಯಾದರೂ ಮಹದೇವಪುರ ನಿವಾಸಿಗಳಿಗೆ ಈಗ ಸೋಂಕಿನ ಭೀತಿ!
ಮಹದೇವಪುರದಲ್ಲಿ ದಾಖಲೆ ಮಳೆ ಸುರಿದು ಹಲವು ಮನೆಗಳಿಗೆ ನೀರು ನುಗ್ಗಿದ್ದು, ಇದೀಗ ಕಲುಷಿತಗೊಂಡಿರುವ ಬೆಳ್ಳಂದೂರು ಕೆರೆಯ ಚರಂಡಿ ನೀರು ಹಾಗೂ ಚರಂಡಿಗಳ ಕೊಳಚೆಯಿಂದ ಹೊಸ ಸೋಂಕು ಹರಡುವ ಭೀತಿ ಇಲ್ಲಿನ ನಿವಾಸಿಗಳಿಗೆ ಎದುರಾಗಿದೆ.

ಬೆಂಗಳೂರು 'ಮಹಾ' ಮಳೆಗೆ ಕೊನೆಗೂ ಕಾರಣ ಕಂಡು ಹಿಡಿದ ವಿಜ್ಞಾನಿಗಳು..!! ಏನು ಗೊತ್ತಾ?
ಕಳೆದೊಂದು ತಿಂಗಳಿನಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಹಾಮಳೆಗೆ ಕೊನೆಗೂ ವಿಜ್ಞಾನಿಗಳು ಕಾರಣ ಕಂಡುಹಿಡಿದಿದ್ದಾರೆ.

51 ವರ್ಷಗಳಲ್ಲಿ 2ನೇ ದಾಖಲೆಯ ಗರಿಷ್ಠ ಮಳೆ: ಸೆಪ್ಟೆಂಬರ್ ಆರಂಭದಲ್ಲೇ 709 ಮಿ.ಮೀ ವರ್ಷಧಾರೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡುತ್ತಿರುವಂತೆಯೇ ಈ ಹಿಂದಿನ ದಾಖಲೆಗಳನ್ನೂ ಕೂಡ ಮುರಿಯುತ್ತಾ ಸಾಗಿದೆ.

51 ವರ್ಷಗಳಲ್ಲಿ 2ನೇ ದಾಖಲೆಯ ಗರಿಷ್ಠ ಮಳೆ: ಸತತ ಮಳೆಯಿಂದಾಗಿ ಸಿಲಿಕಾನ್ ಸಿಟಿ ನಿವಾಸಿಗಳು ಹೈರಾಣು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡುತ್ತಿರುವಂತೆಯೇ ಈ ಹಿಂದಿನ ದಾಖಲೆಗಳನ್ನೂ ಕೂಡ ಮುರಿಯುತ್ತಾ ಸಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಜಲಾವೃತ; ಟ್ರ್ಯಾಕ್ಟರ್‌ನಲ್ಲಿ ಕಚೇರಿಗೆ ಹೊರಟ ಟೆಕ್ಕಿಗಳು!
ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿರುವಂತೆಯೇ ನಗರದ ಬಹುತೇಕ ಭಾಗಗಳು ನೀರಿನಲ್ಲಿ ಜಲಾವೃತವಾಗಿದ್ದು, ಟೆಕಿಗಳು ಟ್ರ್ಯಾಕ್ಟರ್‌ನಲ್ಲಿ ಕಚೇರಿಗೆ ಹೊರಟ ದೃಶ್ಯ ಇದೀಗ ವ್ಯಾಪಕ ಚರ್ಚೆಗೀಡಾಗುತ್ತಿದೆ.

ಮಳೆಗೆ ಮನೆಗಳ ಕುಸಿತ: ದೇಗುಲಗಳಲ್ಲಿ ಆಶ್ರಯ ಪಡೆದ ಡಂಬಲ್ ಗ್ರಾಮಸ್ಥರು
ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನತೆ ತತ್ತರಿಸಿ ಹೋಗಿದ್ದು, ಮನೆ ಕಳೆದುಕೊಂಡು ಇದೀಗ ದೇಗುಲಗಳಲ್ಲಿ ಆಶ್ರಯ ಪಡೆಯುವ ಸ್ಥಿತಿಗೆ ಬಂದಿದ್ದಾರೆ.
ದಾಖಲೆ ಬರೆದ ಬೆಂಗಳೂರಿನ ಆಗಸ್ಟ್ ಮಳೆ; 1998ರ ಬಳಿಕ ಅತೀ ಹೆಚ್ಚು ವರ್ಷಧಾರೆ
ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಈ ಹಿಂದಿನ ದಾಖಲೆಗಳನ್ನೆಲ್ಲಾ ಹಿಂದಿಕ್ಕಿದ್ದು, ಬೆಂಗಳೂರು ಇತಿಹಾಸದಲ್ಲೇ ಆಗಸ್ಟ್ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಾಗಿದೆ.

ದಾಖಲೆ ಬರೆದ ಬೆಂಗಳೂರು ಮಳೆ; 1998ರ ಬಳಿಕ ಅತೀ ಹೆಚ್ಚು ವರ್ಷಧಾರೆ
ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಈ ಹಿಂದಿನ ದಾಖಲೆಗಳನ್ನೆಲ್ಲಾ ಹಿಂದಿಕ್ಕಿದ್ದು, ಬೆಂಗಳೂರು ಇತಿಹಾಸದಲ್ಲೇ ಆಗಸ್ಟ್ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ; ಬೆಂಗಳೂರಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

