Karnataka Floor Test

ಅತೃಪ್ತ ಶಾಸಕರು ನಮಗೆ ಮಾಡಿದ್ದನ್ನೇ ಮುಂದೆ ನಿಮಗೂ ಮಾಡುತ್ತಾರೆ: ಬಿಜೆಪಿಗೆ ಡಿಕೆಶಿ ಎಚ್ಚರಿಕೆ
ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ಮಂಗಳವಾರ ನಿರ್ಣಾಯಕ ಘಟ್ಟ ತಲುಪಿದ್ದು, ಮುಂಬೈನಲ್ಲಿರುವ ಅತೃಪ್ತ ಶಾಸಕರು ಈಗ ನಮಗೆ ಮಾಡಿದ್ದನ್ನೇ ಮುಂದೆ...

ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ: ಸ್ಪೀಕರ್ ಗೆ ರಾಜ್ಯಪಾಲರ ಸಂದೇಶ
ವಿಶ್ವಾಸಮತ ಪ್ರಕ್ರಿಯೆ ಇಂದೇ ಮುಗಿಸಿ ಎಂದು ರಾಜ್ಯಪಾಲ ವಜುಭಾಯಿವಾಲಾ ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರೈಗೆ ಸಂದೇಶ ರ್ನಿಡಿದ್ದಾರೆ.

ವಿಶ್ವಾಸಮತಕ್ಕೆ ಬಿಜೆಪಿಯೂ ಸಿದ್ಧವಿದೆ, ಆದರೆ ಜು.15 ರಂದೇ ಆಗಬೇಕು: ಯಡಿಯೂರಪ್ಪ
ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆಗೆ ಮುಂದಾಗಿದ್ದು ಜು.15 (ಸೋಮವಾರದಂದೇ) ಸದನದಲ್ಲಿ ಈ ಪ್ರಕ್ರಿಯೆ ನಡೆಸಬೇಕೆಂದು ವಿಪಕ್ಷ ನಾಯಕ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ವಿಶ್ವಾಸಮತ-ಸ್ಪೀಕರ್ ಸ್ಥಾನದ ಪೈಪೋಟಿ: ಶಾಸಕರಿಗೆ ಜೆಡಿಎಸ್-ಕಾಂಗ್ರೆಸ್ ವಿಪ್ ಜಾರಿ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸಮತ ಯಾಚನೆ ಮತ್ತು ಸ್ಪೀಕರ್ ಸ್ಥಾನ ಪೈಪೋಟಿಗೆ ಕ್ಷಣಗಣನೆ ಆರಂಭವಾಗಿದ್ದು, ಆಪರೇಷನ್ ಕಮಲದ ಭೀತಿಯಲ್ಲಿಕುವ ಜೆಡಿಎಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ.

ಇತರೆ ರಾಜ್ಯಗಳಿಗೂ ಹಬ್ಬಿದ ಕಾಂಗ್ರೆಸ್ ಹೋರಾಟ, ಬಿಜೆಪಿ ಸರ್ಕಾರ ಕೊನೆಗೊಳಿಸಲು ಸಿದ್ಧತೆ
ಕರ್ನಾಟಕದಲ್ಲಿ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದಂತೆಯೇ ಅತ್ತ ಇತರೆ ರಾಜ್ಯಗಳ ಕಾಂಗ್ರೆಸ್ ಘಟಕಗಳಲ್ಲಿ ಹೊಸ ಹುರುಪು ಮನೆ ಮಾಡಿದ್ದು, ಕರ್ನಾಟಕ ಮಾದರಿಯಲ್ಲೇ ಅಲ್ಲಿನ ಬಿಜೆಪಿ ಸರ್ಕಾರ ಉರುಳಿಸಲು ರಣತಂತ್ರ ರೂಪಿಸುತ್ತಿವೆ.

ಅಂತಿಮ ಕ್ಷಣದಲ್ಲಿ ಬಿಎಸ್ ವೈ 'ಕೈ' ಕಟ್ಟಿಹಾಕಿದ ಬಿಜೆಪಿ ವರಿಷ್ಠರು?
ಕರ್ನಾಟಕ ವಿಶ್ವಾಸಮತ ಯಾಚನೆ ಪ್ರಹಸನ ಇದೀಗ ಮುಗಿದ ಅಧ್ಯಾಯ.. ಆದರೆ ಶನಿವಾರ ಮಧ್ಯಾಹ್ನದ ವರೆಗೂ ವಿಶ್ವಾಸಮತ ಗೆಲ್ಲುವ ಭರವಸೆಯಲ್ಲಿದ್ದ ಬಿಎಸ್ ಯಡಿಯೂರಪ್ಪ ಅಂತಿಮ ಕ್ಷಣದಲ್ಲಿ ರಾಜಿನಾಮೆ ನೀಡುವ ನಿರ್ಧಾರ ಪ್ರಕಟಿಸಿ ಅಚ್ಚರಿ ಮೂಡಿಸಿದ್ದರು.

ವಿಶ್ವಾಸ ಮತ ಯಾಚನೆ: ಬಿಜೆಪಿ ಮಣಿಸಲು ಕಾಂಗ್ರೆಸ್–ಜೆಡಿಎಸ್ ಮುಂದಿರುವ ಪರ್ಯಾಯವೇನು?
ಸರ್ಕಾರ ರಚನೆ ಕುರಿತ ರಾಜಕೀಯ ಹೈಡ್ರಾಮಾ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಇಡೀ ದೇಶದ ಗಮನ ಈಗ ಕರ್ನಾಟಕದತ್ತ ನೆಟ್ಟಿದೆ.

ಕಾಂಗ್ರೆಸ್-ಜೆಡಿಎಸ್ ಅರ್ಜಿ ವಜಾ, ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಮುಂದುವರಿಕೆ; ನೇರ ಪ್ರಸಾರಕ್ಕೆ 'ಸುಪ್ರೀಂ' ಆದೇಶ
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಶ್ವಾಸ ಮತ ಯಾಚನೆ ಸಂಬಂಧ, ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಸುಪ್ರೀಂ ಕೋರ್ಟ್ ಮುಂದುವರೆಸಿದೆ.

'ವಿಶ್ವಾಸಮತ'ಕ್ಕೆ ಕ್ಷಣಗಣನೆ: ಸರ್ಕಾರ ಉಳಿಸಿಕೊಳ್ಳಲು ಬಿಜೆಪಿಗಿರುವ ಅವಕಾಶಗಳೇನು?
ಬಹುಮತ ರಹಿತದ ಹೊರತಾಗಿಯೂ ಸರ್ಕಾರ ರಚನೆ ಮಾಡಿರುವ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅಗ್ನಿ ಪರೀಕ್ಷೆ ಎದುರಾಗಿದ್ದು, ವಿಶ್ವಾಸ ಮತ ಗೆಲ್ಲಲು ಬಿಜೆಪಿ ಪ್ರಬಲ ತಂತ್ರ ಹೆಣೆದಿದೆ. ಅಂತೆಯೇ ಅದನ್ನು ಮಣಿಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಪ್ರತಿ ತಂತ್ರ ರೂಪಿಸಿದೆ.

