ರಾಜ್ಯಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ 'ಭೀಮ'ನಿಗೆ ಚಿಕಿತ್ಸೆ ನೀಡಲು ಅರಣ್ಯಾಧಿಕಾರಿಗಳು ಹಿಂದೇಟು; ಸಂಕಷ್ಟದಲ್ಲಿ ಗಜರಾಜ!
ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ.