Karnataka formation Day

ಕರ್ನಾಟಕ ರಾಜ್ಯೋತ್ಸವ ಸಂಭ್ರಮ: ಇತಿಹಾಸ ಮತ್ತು ಮಹತ್ವ
ಗಡಿ ನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಅದ್ಧೂರಿ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯ್ತು. ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕ- ಯುವತಿಯರ ಜಮಾಯಿಸಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ವೈಭವದ ರಾಜ್ಯೋತ್ಸವವನ್ನು ಆಚರಿಸಿದರು. ಕೆಂಪು-ಹಳದಿ ಬಣ್ಣದ ಬಲೂನ್ಗಳ ಗುಚ್ಚ ಆಕಾಶಕ್ಕೆ ತೇಲಿ ಬಿಟ್ಟು ಸಂಭ್ರಮಿಸಿದರು.

Kannada Rajyotsava: ನಮ್ಮ ಪರಂಪರೆ, ನಮ್ಮ ಹೆಮ್ಮೆ
ಕರ್ನಾಟಕ ರಾಜ್ಯ ರಚನೆಯ 68ನೇ ವಾರ್ಷಿಕೋತ್ಸವದಂದು, ಸ್ಯಾಂಡಲ್ವುಡ್ನ ಕನ್ನಡಿಗರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಕನ್ನಡ ರಾಜ್ಯೋತ್ಸವ ದಿನದ ಮಹತ್ವದ ಬಗ್ಗೆ ಮಾತನಾಡಿದ್ದಾರೆ.

