ರಾಜ್ಯಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರಿಗೆ ಭಾರೀ ಮೋಸ! ಶೇ. 85ರಷ್ಟು ಯಂತ್ರಗಳಲ್ಲಿ ದೋಷ ಪತ್ತೆ; ಸರ್ಕಾರ ಖಡಕ್ ಎಚ್ಚರಿಕೆ
ರಾಜ್ಯದ ಪೆಟ್ರೋಲ್ ಬಂಕ್ಗಳಲ್ಲಿ ಗ್ರಾಹಕರಿಗೆ ತೈಲದ ಅಳತೆಯಲ್ಲಿ ಮೋಸವಾಗುತ್ತಿರುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: