Karnataka girl

ಶಿವಮೊಗ್ಗ: ಚಲಿಸುತ್ತಿದ್ದ ವಾಹನದಿಂದ ಬಿದ್ದ ಮಗುವನ್ನು ಮತ್ತೆ ಪೋಷಕರ ಮಡಿಲು ಸೇರಿಸಿದ ಪೋಲೀಸರು
ತೀರ್ಥಹಳ್ಳಿ ತಾಲೂಕಿನ ಅಗುಂಬೆ ಘಾಟ್ ಮೂಲಕ ಪ್ರಯಾಣಿಸುತ್ತಿದ್ದಾಗ ಚಲಿಸುತ್ತಿದ್ದ ವಾಹನದಿಂದ ಆಕಸ್ಮಿಕವಾಗಿ ಬಿದ್ದು ತಾಯಿಯಿಂದ ಬೇರ್ಪಟ್ಟಿದ್ದ ಎರಡೂವರೆ ವರ್ಷದ ಬಾಲಕಿ ಕೆಲವೇ ಗಂಟೆಗಳಲ್ಲಿ ಮತ್ತೆ ಹೆತ್ತವರನ್ನು ಸೇರಿದ ಘಟನೆ ಗುರುವಾರ ನಡೆದಿದೆ. ಪೋಲೀಸರ ಸಹಕಾರದಿಂದ ಈ ಬಾಲಕಿ ಹೆತ್ತವರ ಮಡಿಲನ್ನು ಸೇರಿದ್ದು ಬಾಲಕಿಯ ಪೋಷಕರು ಪೋಲೀಸರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ಲಿಟಲ್ ಮಿಸ್ ವರ್ಲ್ಡ್ 2017: ಕರ್ನಾಟಕದ ಬಾಲಕಿ ಕೊರಳಿಗೆ ವಿಜಯ ಮಾಲೆ
ಗ್ರೀಸ್‌ನ ಥೆಸಲೊಂಕಿಯಲ್ಲಿ ನಡೆದ ’ಲಿಟಲ್ ಮಿಸ್ ವರ್ಲ್ಡ್ –2017’ ಅಂತರಾಷ್ಟ್ರೀಯ ಸೌಂದರ್ಯ ಮತ್ತು ಪ್ರತಿಭಾ ಸ್ಪರ್ಧೆಯಲ್ಲಿ ಕರ್ನಾಟಕದ ಪೂರ್ವಿ ಜಿ.ಬಿ............

