ರಾಜ್ಯಸರ್ಕಾರಿ ನೌಕರಿ, ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇಲಾಖಾ ಬಡ್ತಿ ತಡೆಹಿಡಿಯಲು ತಾತ್ಕಾಲಿಕ ಆದೇಶ
ನೇರ ನೇಮಕಾತಿ ಪದೋನ್ನತಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿಗೆ ರೋಸ್ಟರ್ ಅಂತಿಮಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಪ್ರಕ್ರಿಯೆ ಅಂತಿಮವಾಗಿ ಅಧಿಕೃತವಾಗಿ ಪ್ರಕಟವಾಗುವವರೆಗೆ ನೇರ ನೇಮಕಾತಿ ಪ್ರಕ್ರಿಯೆ ಮತ್ತು ಮುಂಬಡ್ತಿ ತಡೆ ಹಿಡಿಯಬೇಕು ಎಂದು ನಿರ್ದೇಶನ ನೀಡಿದ್ದಾರೆ.