ವಿಶೇಷಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿ ಮಾಡುವುದಿಲ್ಲ: ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ (ಸಂದರ್ಶನ)
ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಹಿಂದೆ ವಿಶ್ವಬ್ಯಾಂಕ್ನ ಹಿರಿಯ ಸಲಹೆಗಾರರಾಗಿ ಮತ್ತು ಮನಮೋಹನ್ ಸಿಂಗ್ ಸರ್ಕಾರ ಅಧಿಕಾರಾವಧಿಯಲ್ಲಿ ಪ್ರಧಾನ ಮಂತ್ರಿ ಕಚೇರಿಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಎಲ್.ಕೆ.ಅತೀಕ್ ಅವರು ಈ ಬಾರಿ ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ನ ಸಿದ್ಧತೆ ಬಗ್ಗೆ ವಿವರಿಸಿದ್ದಾರೆ.