ರಾಜ್ಯ'ಮೊದ್ಲು ನಿಮ್ಮ ಅಧಿಕಾರಿಗಳಿಗೆ ಕನ್ನಡ ಕಲ್ಸಿ': ಬೊಮ್ಮಾಯಿಗೆ ನೆಟ್ಟಿಗರ ತರಾಟೆ; ತಿದ್ದುಪಡಿ ಮಾಡಿ ಹೊಸ ಆದೇಶ ಹೊರಡಿಸಿದ ಸರ್ಕಾರ!
ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಪ್ರಧಾನ ಮತ್ತು ಸಾರ್ವಭೌಮ.ಕನ್ನಡಿಗರು ಕನ್ನಡ ಬರೆಯುವಾಗ, ಮಾತನಾಡುವಾಗ, ನಿತ್ಯ ವ್ಯವಹಾರದಲ್ಲಿ ಕನ್ನಡ ಪದಗಳನ್ನು ತಪ್ಪಿಲ್ಲದೆ ಬಳಸಬೇಕಾದ್ದು ಕರ್ತವ್ಯ.