ರಾಜ್ಯಬೀದಿಗಿಳಿದು ಪ್ರತಿಭಟನೆ ಮಾಡಿದ್ದಕ್ಕೆ ಸಿಕ್ತು ಬೆಲೆ: ರಾಜ್ಯದಲ್ಲಿ 60 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದು!
ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು, ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸದಿರುವುದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.