ರಾಜ್ಯಅಧಿಕಾರದ ಕೊನೆ ದಿನ ಸರ್ಕಾರಿ ನೌಕರರಿಗೆ ಬಿಎಸ್ ವೈ ಬಂಪರ್ ಕೊಡುಗೆ: ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ
ನಿನ್ನೆ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಕೊನೆಯ ದಿನ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ನೀಡಿದ್ದು, ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.