karnataka govt

'Delhi Metro ಗೆ ಹೋಲಿಸಿದರೆ Bengaluru Metro ದರ ಅತ್ಯಂತ ದುಬಾರಿ': BMRCL, ರಾಜ್ಯ ಸರ್ಕಾರದ ವಿರುದ್ಧ Tejasvi Surya ಕಿಡಿ!
ಬೆಂಗಳೂರು ಮೆಟ್ರೋದ ದರ ಶೇಕಡಾ 136ರಷ್ಟು ಏರಿಕೆಯಾಗಿದ್ದು, ಇದು ದೇಶದಲ್ಲೇ ಅತಿ ದುಬಾರಿಯಾಗಿದೆ. ದೆಹಲಿ ಮೆಟ್ರೋದ ದರ ಏರಿಕೆ ಜತೆ ಬೆಂಗಳೂರು ಮೆಟ್ರೋ ದರ ಹೆಚ್ಚಳ ಹೋಲಿಕೆ ಮಾಡಿ ಅಂಕಿಅಂಶಗಳನ್ನು ನೀಡಿದರು.

ಬೆಂಗಳೂರು-ಮೈಸೂರು ನೈಸ್ ರಸ್ತೆ ಯೋಜನೆ ಪರಿಶೀಲಿಸಲು ಸಂಪುಟ ಉಪ ಸಮಿತಿ ರಚನೆ
2008 ರಲ್ಲಿ ನೈಸ್ ಕಂಪನಿ ಕೈಗೆತ್ತಿಕೊಂಡ ಈ ಯೋಜನೆಯ ವ್ಯವಹಾರಗಳನ್ನು ಪರಿಶೀಲಿಸಲು ಸಂಪುಟ ಉಪಸಮಿತಿ ರಚಿಸಲಾಗಿದೆ. ಪೆರಿಫೆರಲ್ ರಸ್ತೆ ಕೇವಲ 42 ಕಿ.ಮೀ. ಮಾತ್ರ ಪೂರ್ಣಗೊಂಡಿದೆ.

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಆಸ್ತಿ ನೋಂದಣಿ ಶುಲ್ಕ ಹೆಚ್ಚಳ; ನಾಳೆಯಿಂದಲೇ ಜಾರಿ
ಕಂದಾಯ ಇಲಾಖೆ ಶುಕ್ರವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ. 1 ರಿಂದ ಶೇ.2 ರಷ್ಟು ಹೆಚ್ಚಿಸಲಾಗಿದೆ.

ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದಕ್ಕೆ ಬಿಜೆಪಿ ತೀವ್ರ ವಿರೋಧ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದು ಏನು?
ಚಾಮುಂಡಿ ಬೆಟ್ಟ, ಚಾಮುಂಡೇಶ್ವರಿ ದೇವತೆ ಹಿಂದೂಗಳ ಆಸ್ತಿ ಅಲ್ಲ ಎಂಬ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಅದನ್ನು 'ಉದ್ಧಟತನ' ಎಂದಿದ್ದಾರೆ.

ಖಾಸಗಿ ಸಹಭಾಗಿತ್ವದಲ್ಲಿ ಮೈಸೂರು ಪೇಪರ್ ಮಿಲ್ಸ್ ಪುನರಾರಂಭಿಸಲು ಸರ್ಕಾರ ಮುಂದು
ಕಾರ್ಖಾನೆಯನ್ನು ಸ್ವಂತವಾಗಿ ಪುನರುಜ್ಜೀವನಗೊಳಿಸುವುದು ಕಾರ್ಯಸಾಧ್ಯವಲ್ಲ ಎಂದು ಸರ್ಕಾರ ತೀರ್ಮಾನಿಸಿದೆ.

'ನಿಜಕ್ಕೂ ಆಘಾತಕಾರಿ': Dharmasthala ಪ್ರಕರಣದ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ K Annamalai ಹೇಳಿದ್ದೇನು?
ಧರ್ಮಸ್ಥಳ ಪ್ರಕರಣದಲ್ಲಿ ಇಷ್ಟು ದಿನ ಪ್ರಮುಖ ಸಾಕ್ಷಿದಾರ ಎಂದು ಹೇಳಲಾಗುತ್ತಿದ್ದ ಮಾಸ್ಕ್ ಮನ್ ಚಿನ್ನಯ್ಯನನ್ನು ಪೊಲೀಸರು ವಶಕ್ಕೆ ಪಡೆಯುತ್ತಲೇ 'ಬುರುಡೆ ಪುರಾಣ' ಬಟಾಬಯಲಾಗಿದ್ದು, ಆತ ಹೇಳಿದ್ದ ಸುಳ್ಳು ಎಂದು ಹೇಳಲಾಗಿದೆ.

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದೆ.

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ ಆರಂಭ: ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ!
ಶುಕ್ರವಾರ ತಮ್ಮ ಪಕ್ಷ ಮತ್ತು ಜೆಡಿಎಸ್ ಸಭೆ ನಡೆಸಲಿದ್ದು, ಅಧಿವೇಶನದಲ್ಲಿ ಎನ್‌ಡಿಎ ಜಂಟಿಯಾಗಿ ತೆಗೆದುಕೊಳ್ಳಬೇಕಾದ ವಿಷಯಗಳನ್ನು ಅಂತಿಮಗೊಳಿಸಲಿದೆ

ಕಾರ್ಮಿಕರ ಕೆಲಸದ ಅವಧಿ 10 ಗಂಟೆಗೆ ಹೆಚ್ಚಳ ಪ್ರಸ್ತಾವನೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ: ನೌಕರರ ಸಂಘ
ಐಟಿ/ಐಟಿಇಎಸ್ ವಲಯದಲ್ಲಿ ದೈನಂದಿನ ಕೆಲಸದ ಸಮಯವನ್ನು ಹೆಚ್ಚಿಸುವ ಪ್ರಸ್ತಾವಿತ ಕ್ರಮವನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (KITU) ತಿಳಿಸಿದೆ.

