karnataka govt

ವೀಲ್ಹಿಂಗ್: ಕ್ರಮಕ್ಕೆ ಮುಂದಾಗದ ಪೊಲೀಸರು; ಪ್ರತಿಕ್ರಿಯೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಈ ಸಮಸ್ಯೆ ವಿರುದ್ಧ ಸರ್ಕಾರ ಏನು ಮಾಡುತ್ತಿದೆ ಎಂದು ನ್ಯಾಯಾಲಯ ಪ್ರಶ್ನಿಸಿತು. ಬೆಂಗಳೂರಿನಲ್ಲಿರುವ ಎಲ್ಲರಿಗೂ ಅದರ ಬಗ್ಗೆ ತಿಳಿದಿದೆ. ಇದು ಬೆಂಗಳೂರಿನಲ್ಲಿ ಭಾರೀ ಅನಾಹುತ ಉಂಟು ಮಾಡುತ್ತಿದೆ. ಅಪಘಾತ ಮತ್ತು ಸಾವುಗಳು ವರದಿಯಾಗಿವೆ.

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ
ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.

ಪಿಂಚಣಿ, ಗ್ರಾಚ್ಯುಟಿಗಾಗಿ ಅರ್ಜಿ ಸಲ್ಲಿಸಿ; ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಸರ್ಕಾರದ ಸೂಚನೆ: IPS ಕೇಡರ್ ನಲ್ಲಿ ಗೊಂದಲ!
ಪೊಲೀಸ್ ಪಡೆ ಮುಖ್ಯಸ್ಥ (ಎಚ್‌ಒಪಿಎಫ್), ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಅಲೋಕ್ ಮೋಹನ್ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳು ಈ ವರ್ಷ ನಿವೃತ್ತರಾಗಲಿದ್ದಾರೆ.

ಮದ್ಯ ಪ್ರಿಯರಿಗೆ ಶಾಕ್: ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ; ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ!
ಇನ್ನು ಮುಂದೆ ಎಲ್ಲಾ ಬ್ರೂವರೀಸ್‌ಗಳು ಬಿಯರ್ ತಯಾರಿಕೆಗೆ ಬಳಸುವ ಅಂಶಗಳನ್ನು ಕಡ್ಡಾಯವಾಗಿ ಘೋಷಿಸಬೇಕಾಗುತ್ತದೆ.

ಶರಣಾಗಿದ್ದ ನಕ್ಸಲರ ಶಸ್ತ್ರಾಸ್ತ್ರಗಳೂ ವಶಕ್ಕೆ; ಕೊಪ್ಪ ತಾಲ್ಲೂಕಿನ ಮೇಗೂರು ಅರಣ್ಯದಲ್ಲಿ ಪತ್ತೆ!
ಎರಡು ದಿನಗಳ ನಿರಂತರ ಹುಡುಕಾಟದ ನಂತರ ಪೊಲೀಸರಿಗೆ ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ.

ಮದ್ಯ ಪ್ರಿಯರಿಗೆ ಶಾಕ್: ಜನವರಿ 20 ರಿಂದ ಬಿಯರ್ ಬೆಲೆ ಹೆಚ್ಚಳ ಸಾಧ್ಯತೆ
ಜನವರಿ 20ರಿಂದ ಬಿಯರ್ ಬೆಲೆ ಕನಿಷ್ಠ 15 ರೂಪಾಯಿಯಿಂದ 50 ರೂಪಾಯಿವರೆಗೂ ಹೆಚ್ಚಳವಾಗುವ ಸಾಧ್ಯತೆ.

ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ: ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲೀಯರ ಪುನರ್ ವಸತಿಗೆ ಸರ್ಕಾರ ನೆರವು- ಸಿಎಂ ಸಿದ್ದರಾಮಯ್ಯ
ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ.

ನಕ್ಸಲೀಯರ ಮನ ಪರಿವರ್ತನೆಯಾಗಿ ಶರಣಾಗುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ
ವಿಕ್ರಮ್ ಗೌಡ ಎನ್‌ಕೌಂಟರ್ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಮತ್ತು ಕರ್ನಾಟಕ ಪೊಲೀಸರ ನಿರಂತರ ಕೂಂಬಿಂಗ್ ಕಾರ್ಯಾಚರಣೆಯ ನಂತರ ನಕ್ಸಲೀಯರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

