karnataka govt

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ
ರಾಜ್ಯ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ

ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಇಂದು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಿದೆ.

ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ; BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ- ಸಚಿವ ಮುನಿಯಪ್ಪ
ರಾಜ್ಯ

ಪಡಿತರ ಚೀಟಿ ಪರಿಷ್ಕರಣೆ: ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ; BPL​, APL​ ಕಾರ್ಡ್​ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ- ಸಚಿವ ಮುನಿಯಪ್ಪ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಟ್ಟು 1,50,59,431 ಕಾರ್ಡ್​ಗಳಿವೆ. ಮುಖ್ಯಮಂತ್ರಿಗಳು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಎಲ್ಲಾ (ಬಿಪಿಎಲ್) ಕಾರ್ಡ್‌ಗಳನ್ನು ಮರುಸ್ಥಾಪಿಸಬೇಕು ಎಂದು ನಿರ್ಧಾರ ಕೈಗೊಂಡಿದ್ದಾರೆ.

ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆಯ ತನಿಖೆಗೆ ಸರ್ಕಾರ ನಕಾರ
ರಾಜ್ಯ

ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆಯ ತನಿಖೆಗೆ ಸರ್ಕಾರ ನಕಾರ

ಎಎನ್‌ಎಫ್ ಗುಂಡು ಹಾರಿಸದಿದ್ದರೆ, ಆತ ಭದ್ರತಾ ಪಡೆ ಮೇಲೆ ಗುಂಡು ಹಾರಿಸುತ್ತಿದ್ದನು. ಹೀಗಾಗಿ ವಿಕ್ರಮ್ ಗೌಡನನ್ನು ಎನ್ ಕೌಂಟರ್ ಮಾಡಲಾಗಿದೆ.

Watch | BPL ಕಾರ್ಡ್ ರದ್ದು, APLಗೆ ವರ್ಗಾವಣೆ ಗೊಂದಲಗಳ ಬಗ್ಗೆ ಸಚಿವ KH Muniyappa ಹೇಳಿದ್ದು...
ವಿಡಿಯೋ

Watch | BPL ಕಾರ್ಡ್ ರದ್ದು, APLಗೆ ವರ್ಗಾವಣೆ ಗೊಂದಲಗಳ ಬಗ್ಗೆ ಸಚಿವ KH Muniyappa ಹೇಳಿದ್ದು...

'BPL ಕಾರ್ಡ್ ರದ್ದಾಗದು.. ಅನರ್ಹರನ್ನು APL ಗೆ ವರ್ಗಾಯಿಸಲಾಗುತ್ತದೆ': ಸಚಿವ KH Muniyappa ಸ್ಪಷ್ಟನೆ
ರಾಜ್ಯ

'BPL ಕಾರ್ಡ್ ರದ್ದಾಗದು.. ಅನರ್ಹರನ್ನು APL ಗೆ ವರ್ಗಾಯಿಸಲಾಗುತ್ತದೆ': ಸಚಿವ KH Muniyappa ಸ್ಪಷ್ಟನೆ

'ಪಡಿತರ ಚೀಟಿ ವಿಚಾರವನ್ನು ಸಮ್ಮನೇ ರಾಜಕೀಯಗೊಳಿಸಲಾಗುತ್ತಿದೆ. ಸರ್ಕಾರ ಯಾವುದೇ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ರದ್ದು ಮಾಡಿಲ್ಲ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಿಲ್ಲ ಬದಲಾಗಿ ಎಪಿಎಲ್ ಗೆ ವರ್ಗಾಯಿಸಲಾಗಿದೆ.

ಶಾಂತನು ಸಿನ್ಹಾ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ
ರಾಜ್ಯ

ಶಾಂತನು ಸಿನ್ಹಾ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಹುದ್ದೆ ನಿರೀಕ್ಷೆಯಲ್ಲಿದ್ದ ಶಾಂತನು ಸಿನ್ಹಾ ಅವರನ್ನು ಸಿಐಡಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ: BJP ವಿರುದ್ಧ ಸಿದ್ದರಾಮಯ್ಯ
ರಾಜ್ಯ

ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ: BJP ವಿರುದ್ಧ ಸಿದ್ದರಾಮಯ್ಯ

ಹೇಗಾದರೂ ಮಾಡಿ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬ ಹುನ್ನಾರ ಆರಂಭಿಸಿದ್ದಾರೆ. ಅದಕ್ಕಾಗಿಯೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ...

ಪ್ಯಾನಿಕ್ ಬಟನ್‌ ಅಳವಡಿಕೆ ಕಡ್ಡಾಯ; ವಾಹನ ಮಾಲೀಕರ ವಿರೋಧ!
ರಾಜ್ಯ

ಪ್ಯಾನಿಕ್ ಬಟನ್‌ ಅಳವಡಿಕೆ ಕಡ್ಡಾಯ; ವಾಹನ ಮಾಲೀಕರ ವಿರೋಧ!

ನಿರ್ಭಯಾ ಘಟನೆಯ ನಂತರ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಸಾರ್ವಜನಿಕ ಸೇವಾ ವಾಹನಗಳಲ್ಲಿ VLTD ಗಳು ಮತ್ತು ಪ್ಯಾನಿಕ್ ಬಟನ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿತು ಮತ್ತು ರಾಜ್ಯ ಸಾರಿಗೆ ಇಲಾಖೆಯು ಸೆಪ್ಟೆಂಬರ್ 10 ರೊಳಗೆ ಅಳವಡಿಸಿಕೊಳ್ಳುವಂತೆ ಗಡುವು ನೀಡಿತ್ತು.

MUDA Case: ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಗೂ ಶಾಕ್; ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ
ರಾಜ್ಯ

MUDA Case: ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಗೂ ಶಾಕ್; ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.