karnataka govt

ಸರ್ಕಾರಿ ಕಛೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ: ರಾಜ್ಯ ಸರ್ಕಾರ ಆದೇಶ
ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇ೦ತಹ ಉತ್ಪನ್ನಗಳ ಸೇವನೆಯನ್ನು ಸ೦ಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ರಾಜ್ಯ ಸರ್ಕಾರ ಇಂದು ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದ್ದು, ಈ ತಿಂಗಳು ಕೊನೆಯವರೆಗೆ ಅಂದರೆ ನವೆಂಬರ್ 30ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ಆದೇಶ ಹೊರಡಿಸಿದೆ.

ಗಾಜಿನ ಪುಡಿ ಸಹಿತ 'ಮಾಂಜಾದಾರ' ನಿಷೇಧ!

ಗಾಳಿಪಟಕ್ಕೆ ಬಳಸುವ ಗಾಜಿನ ಪುಡಿ ಸಹಿತ 'ಮಾಂಜಾ ದಾರ' ನಿಷೇಧಿಸಿದ ಕರ್ನಾಟಕ ಸರ್ಕಾರ!
ಪರಿಸರ (ಸಂರಕ್ಷಣೆ) ಕಾಯಿದೆ (ಇಪಿಎ), 1986 ರ ಸೆಕ್ಷನ್ 5 ರ ಅಡಿಯಲ್ಲಿ ಸರ್ಕಾರವು ತನ್ನ ಅಧಿಸೂಚನೆಗೆ ತಿದ್ದುಪಡಿಯನ್ನು ತಂದು ಆದೇಶ ಹೊರಡಿಸಲಾಗಿದೆ.

ಸರ್ಕಾರ ಹಂತ ಹಂತವಾಗಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿದೆ: ಎಚ್‌ಡಿ ಕುಮಾರಸ್ವಾಮಿ
ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಐದು ಗ್ಯಾರಂಟಿಗಳನ್ನು ತೆಗೆದು ಹಾಕಲು ವೇದಿಕೆ ಸಿದ್ಧಪಡಿಸುತ್ತಿದ್ದಾರೆ ಎಂಬ ಸಂದೇಶ ಇದಾಗಿದೆ.

ಎಸ್‌ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲು ನಿರ್ಧಾರ.

ಜಾತಿ ಗಣತಿ ವರದಿಯನ್ನು ಜನರ ಮುಂದಿಡುವ ಅಗತ್ಯವಿದೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕು. ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕಾಗಿ ಸರ್ಕಾರ 160 ಕೋಟಿ ರೂ. ಖರ್ಚು ಮಾಡಿದೆ.

ಫಿನ್ ಟೆಕ್ ವಲಯದ ಉತ್ತೇಜನಕ್ಕೆ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ; ರಾಜ್ಯ ಸರ್ಕಾರದ ಘೋಷಣೆ
ಐದು ವರ್ಷಗಳ ಅವಧಿಯಲ್ಲಿ ಈ ಕೇಂದ್ರದ ಕಾರ್ಯಾಚರಣೆಗಳಿಗಾಗಿ ಅಂದಾಜು ಒಟ್ಟು 13. 24 ಕೋಟಿ ರೂ. ಮೀಸಲು ಇಡಲಾಗಿದೆ. ಇನ್ ಕ್ಯೂಬೇಷನ್ ಮತ್ತು ವೇಗವರ್ಧಕ ಕಾರ್ಯಕ್ರಮದ ವೆಚ್ಚವನ್ನು ರೂ. 8. 19 ಕೋಟಿ ಎಂದು ಅಂದಾಜಿಸಲಾಗಿದೆ

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವುದಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.

