karnataka govt

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?; ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ; Video
ರಾಜ್ಯ

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?; ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ; Video

ಸಾರ್ವಜನಿಕ ಉದ್ಯಾನಗಳು ಕೇವಲ ಖಾಲಿ ಜಾಗವಲ್ಲ. ಅವು ಜೀವವೈವಿಧ್ಯ ಸಂರಕ್ಷಣೆ, ಶುದ್ಧ ಗಾಳಿ, ಆರೋಗ್ಯ, ಮನರಂಜನೆ ಹಾಗೂ ಸಾರ್ವಜನಿಕರ ಜೀವನಮಟ್ಟಕ್ಕೆ ಅಗತ್ಯವಾದ ಪೀಳಿಗೆಯಿಂದ ಪೀಳಿಗೆಗೆ ಉಳಿಸಬೇಕಾದ..

ಬೆಂಗಳೂರಿನಲ್ಲಿ ಜಪಾನಿಗನ ಬಂಧನ: 19 ದಿನ ಜೈಲುವಾಸ, 7 ವರ್ಷಗಳ ಬಳಿಕ ಕರ್ನಾಟಕ ಸರ್ಕಾರದಿಂದ 75 ಸಾವಿರ ರೂ ಪರಿಹಾರ!
ರಾಜ್ಯ

ಬೆಂಗಳೂರಿನಲ್ಲಿ ಜಪಾನಿಗನ ಬಂಧನ: 19 ದಿನ ಜೈಲುವಾಸ, 7 ವರ್ಷಗಳ ಬಳಿಕ ಕರ್ನಾಟಕ ಸರ್ಕಾರದಿಂದ 75 ಸಾವಿರ ರೂ ಪರಿಹಾರ!

ಬೆಂಗಳೂರಿನಲ್ಲಿ ಏಳು ವರ್ಷಗಳ ಹಿಂದೆ ನಡೆದ ಘಟನೆಯ ಕುರಿತು ಜಪಾನಿ ಪ್ರಜೆ ಹಿರೋತೋಶಿ ತನಕಾ ಅವರ ಸುದೀರ್ಘ ಕಾನೂನು ಹೋರಾಟ ಈಗ ಕೊನೆಗೊಂಡಿದೆ. ಕರ್ನಾಟಕ ಸರ್ಕಾರ ಅವರಿಗೆ 75 ಸಾವಿರ ರೂಪಾಯಿ ಪರಿಹಾರ ನೀಡಿದೆ.

'FIR ದಾಖಲಿಸಿದರೂ ಹೆದರಬೇಡಿ, NICE ರಸ್ತೆ ಟೋಲ್ ಕಟ್ಟಬೇಡಿ': ಕೇಂದ್ರ ಸಚಿವ HD ಕುಮಾರಸ್ವಾಮಿ; Video
ರಾಜ್ಯ

'FIR ದಾಖಲಿಸಿದರೂ ಹೆದರಬೇಡಿ, NICE ರಸ್ತೆ ಟೋಲ್ ಕಟ್ಟಬೇಡಿ': ಕೇಂದ್ರ ಸಚಿವ HD ಕುಮಾರಸ್ವಾಮಿ; Video

ಟೋಲ್ ಸಂಗ್ರಹದ ವಿಚಾರದಲ್ಲಿ NICE ಕಂಪನಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಎಚ್ ಡಿ ಕುಮಾರಸ್ವಾಮಿ ತೀವ್ರ ಆರೋಪ ಮಾಡಿದ್ದು, NICE ರಸ್ತೆ ಟೋಲ್ ಸಂಗ್ರಹದ ಹೆಸರಿನಲ್ಲಿ “ಹಗಲು ದರೋಡೆ” ನಡೆಯುತ್ತಿದೆ..

ಅಪಾರ್ಟ್‌ಮೆಂಟ್ ಮಾಲೀಕರಿಗೆ ಗುಡ್‌ನ್ಯೂಸ್: ಕರ್ನಾಟಕ ವಿಧಾನಸಭೆಯಲ್ಲಿ ಮಹತ್ವದ ಮಸೂದೆ ಪಾಸ್
ರಾಜ್ಯ

ಅಪಾರ್ಟ್‌ಮೆಂಟ್ ಮಾಲೀಕರಿಗೆ ಗುಡ್‌ನ್ಯೂಸ್: ಕರ್ನಾಟಕ ವಿಧಾನಸಭೆಯಲ್ಲಿ ಮಹತ್ವದ ಮಸೂದೆ ಪಾಸ್

ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಚಿವ ಎನ್. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ನಡುವೆಯೇ ಮಸೂದೆಗಳನ್ನು ಅಂಗೀಕರಿಸಲಾಯಿತು.

ಇನ್ಮುಂದೆ ಇವರಿಗೂ ಸಿಗಲಿದೆ ಪೆನ್ಷನ್! ಪಿಂಚಣಿದಾರರ ಆದಾಯ ಮಿತಿ 1.20 ಲಕ್ಷಕ್ಕೆ ಏರಿಕೆ ಮಾಡಿದ ರಾಜ್ಯ ಸರ್ಕಾರ
ರಾಜ್ಯ

ಇನ್ಮುಂದೆ ಇವರಿಗೂ ಸಿಗಲಿದೆ ಪೆನ್ಷನ್! ಪಿಂಚಣಿದಾರರ ಆದಾಯ ಮಿತಿ 1.20 ಲಕ್ಷಕ್ಕೆ ಏರಿಕೆ ಮಾಡಿದ ರಾಜ್ಯ ಸರ್ಕಾರ

ವರಮಹಾಲಕ್ಷ್ಮಿ ಹಬ್ಬದ ಹೊಸ್ತಿಲಲ್ಲಿ ಕರ್ನಾಟಕ ಸರ್ಕಾರವು ಸಾಮಾಜಿಕ ಭದ್ರತಾ ಪಿಂಚಣಿದಾರರಿಗೆ ಬಂಪರ್ ಸಿಹಿ ಸುದ್ದಿ ನೀಡಿದ್ದು, ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು 32,000 ರೂಪಾಯಿಗಳಷ್ಟಿದ್ದ ಮಿತಿಯನ್ನು 1.20 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿದೆ. ಆ ಕುರಿತ ವರದಿ ಇಲ್ಲಿದೆ:

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ; ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ
ರಾಜ್ಯ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ; ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

ಇನ್ನು ಮುಂದೆ ಪಿಜಿಗಳು, ಹಾಸ್ಟೆಲ್‌ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ಕ್ಯಾಂಟೀನ್‌ಗಳು ಹಾಗೂ ಮದುವೆ ಸಮಾರಂಭಗಳಿಗೆ ಆಹಾರ ಒದಗಿಸುವ ಕ್ಯಾಟರಿಂಗ್ ಸೇವೆಗಳಿಗೂ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ಖಾದರ್ ತಿಳಿಸಿದ್ದಾರೆ.

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ
ರಾಜ್ಯ

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಇಂದು ಬೆಂಗಳೂರಿನ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕ ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸಾರಿಗೆ ಸಚಿವರು ಈ ಘೋಷಣೆ ಮಾಡಿದರು.

RSS ಪಥಸಂಚಲನ, ಸಾರ್ವಜನಿಕ ಸ್ಥಳ ಬಳಕೆ ತಡೆಗೆ ಹೊಸ ಕಾನೂನು ತರಲು ರಾಜ್ಯ ಸರ್ಕಾರ ಮುಂದು!
ರಾಜ್ಯ

RSS ಪಥಸಂಚಲನ, ಸಾರ್ವಜನಿಕ ಸ್ಥಳ ಬಳಕೆ ತಡೆಗೆ ಹೊಸ ಕಾನೂನು ತರಲು ರಾಜ್ಯ ಸರ್ಕಾರ ಮುಂದು!

ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ನೋಂದಾಯಿಸದ ಸಂಘಟನೆಗಳು ಸಾರ್ವಜನಿಕ ಸ್ಥಳಗಳನ್ನು ಬಳಸದಂತೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಕಾಯ್ದೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕದಲ್ಲಿ ಗುಟ್ಕಾ, ತಂಬಾಕು ಪಾನ್ ಮಸಾಲಾ ಬ್ಯಾನ್
ರಾಜ್ಯ

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕದಲ್ಲಿ ಗುಟ್ಕಾ, ತಂಬಾಕು ಪಾನ್ ಮಸಾಲಾ ಬ್ಯಾನ್

ಪಾನ್ ಮಸಾಲಾದೊಂದಿಗೆ ಮಿಶ್ರಣ ಮಾಡಲು ಅನುಕೂಲವಾಗುವಂತೆ ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.