karnataka govt

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA
ವಿಡಿಯೋ

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video
ರಾಜ್ಯ

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video

ಗ್ರೇಟರ್ ಬೆಂಗಳೂರು ಅಥಾರಿಟಿಯ ವ್ಯಾಪ್ತಿಯ 5 ನಗರ ನಿಗಮಗಳ ವ್ಯಾಪ್ತಿಯಲ್ಲಿರುವ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..
ರಾಜ್ಯ

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದೆ.

‘ಗ್ಯಾರಂಟಿ ಸಮಿತಿ' ಎಂದರೆ ಕಾಂಗ್ರೆಸ್‌ನ ಅತೃಪ್ತ ನಾಯಕರು- ಕಾರ್ಯಕರ್ತರನ್ನು ಸಾಕುವ ‘ಗಂಜಿ ಕೇಂದ್ರವೇ’-ಆರ್. ಅಶೋಕ್
ರಾಜ್ಯ

‘ಗ್ಯಾರಂಟಿ ಸಮಿತಿ' ಎಂದರೆ ಕಾಂಗ್ರೆಸ್‌ನ ಅತೃಪ್ತ ನಾಯಕರು- ಕಾರ್ಯಕರ್ತರನ್ನು ಸಾಕುವ ‘ಗಂಜಿ ಕೇಂದ್ರವೇ’-ಆರ್. ಅಶೋಕ್

ಹಣವಿಲ್ಲದೆ ಅಭಿವೃದ್ಧಿ ಕಾರ್ಯಗಳು ನಿಂತಿವೆ. ಸರ್ಕಾರಿ ಶಾಲೆಗಳ ಮಕ್ಕಳು ಪಠ್ಯ ಪುಸ್ತಕ, ಸಮವಸ್ತ್ರಕ್ಕಾಗಿ ಕಾಯುತ್ತಿದ್ದಾರೆ. ಕುಸಿಯುತ್ತಿರುವ ಕೊಠಡಿಗಳ ದುರಸ್ತಿಗೆ, ಮೊಟ್ಟೆಗೂ ದುಡ್ಡಿಲ್ಲದ ದುಸ್ಥಿತಿ ಇದೆ.

ಕರ್ನಾಟಕದಲ್ಲಿ ಮತ್ತೊಂದು ಮೇಜರ್ ಸರ್ಜರಿ: ಮಣಿವಣ್ಣನ್ ಸೇರಿ ಹಲವು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ; ಹಲವರ ವರ್ಗಾವಣೆ!
ರಾಜ್ಯ

ಕರ್ನಾಟಕದಲ್ಲಿ ಮತ್ತೊಂದು ಮೇಜರ್ ಸರ್ಜರಿ: ಮಣಿವಣ್ಣನ್ ಸೇರಿ ಹಲವು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ; ಹಲವರ ವರ್ಗಾವಣೆ!

ಕರ್ನಾಟಕ ಸರ್ಕಾರವು ಐಎಎಸ್ ಅಧಿಕಾರಿಗಳ ವ್ಯಾಪಕ ವರ್ಗಾವಣೆ ನಡೆಸಿದ್ದು, ಹಲವು ಹಿರಿಯ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಲಾಗಿದೆ.

ಸಿಎಂ ಡಿ.ಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್ ಶ್ರೀಧರ್ ನೇಮಕ
ರಾಜ್ಯ

ಸಿಎಂ ಡಿ.ಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್ ಶ್ರೀಧರ್ ನೇಮಕ

ಸರ್ಕಾರಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆ ಹಾಗೂ ಮುಖ್ಯಮಂತ್ರಿಗಳಿಗೆ ನೀತಿ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಸಹಕಾರ ನೀಡುವ ಜವಾಬ್ದಾರಿಯನ್ನು ಬಿಎಸ್ ಶ್ರೀಧರ್ ಅವರು ನಿರ್ವಹಿಸಲಿದ್ದಾರೆ.

Kalaburagi: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲಾ ಛಾವಣಿ ಕುಸಿದು ಅವಘಡ; 5 ವಿದ್ಯಾರ್ಥಿನಿಯರಿಗೆ ಗಾಯ; Video
ರಾಜ್ಯ

Kalaburagi: ತರಗತಿ ನಡೆಯುತ್ತಿದ್ದಾಗಲೇ ಸರ್ಕಾರಿ ಶಾಲಾ ಛಾವಣಿ ಕುಸಿದು ಅವಘಡ; 5 ವಿದ್ಯಾರ್ಥಿನಿಯರಿಗೆ ಗಾಯ; Video

ತರಗತಿ ನಡೆಯುತ್ತಿದ್ದ ವೇಳೆ ಮೇಲ್ಚಾವಣಿಯ ಸಿಮೆಂಟ್ ಪದರು ಏಕಾಏಕಿ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.

Bidadi Township:​ ವಿವಾದದ ಮಧ್ಯೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!
ರಾಜ್ಯ

Bidadi Township:​ ವಿವಾದದ ಮಧ್ಯೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!

ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮೇಜರ್ ಸರ್ಜರಿ: ಹಿರಿಯ ಅಧಿಕಾರಿಗಳ ವರ್ಗ; ಕಟಾರಿಯಾಗೆ ಹೆಚ್ಚುವರಿಯಾಗಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ಹೊಣೆ!
ರಾಜ್ಯ

ಮೇಜರ್ ಸರ್ಜರಿ: ಹಿರಿಯ ಅಧಿಕಾರಿಗಳ ವರ್ಗ; ಕಟಾರಿಯಾಗೆ ಹೆಚ್ಚುವರಿಯಾಗಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ಹೊಣೆ!

ವಸತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೋಹನ್ ರಾಜ್ KP (Mohan Raj K P) ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.