karnataka govt

ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳು ಸಡಿಲ
ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಈಗಾಗಲೇ ಅನ್ ಲಾಕ್ ಮಾರ್ಗಸೂಚಿಗಳಿರುವ ಜಿಲ್ಲೆಗಳು/ನಗರ ಪಟ್ಟಿಗಳಿಗೆ ಈ ಜಿಲ್ಲೆಗಳನ್ನು ಸೇರಿಸಲಾಗಿದೆ.

ಜಕ್ಕೂರಿನಲ್ಲಿ ಹೆಲಿ-ಟೂರಿಸಂಗೆ ಸರ್ಕಾರ ಅಸ್ತು, 6 ಏರ್ ಸ್ಟ್ರಿಪ್ ನಿರ್ಮಿಸಲು ನಿರ್ಧಾರ
ಬೆಂಗಳೂರಿನ ಜಕ್ಕೂರಿನಲ್ಲಿ ಹೆಲಿ ಟೂರಿಸಂಗೆ ಸರ್ಕಾರ ಅನುಮತಿ ನೀಡಿದ್ದು, ಆರು ಹೆಲಿಕಾಪ್ಟರ್ ಗಳು ಒಟ್ಟಿಗೆ ಲ್ಯಾಂಡಿಂಗ್ ಹಾಗೂ ಟೇಕಾಫ್ ಆಗಲು ಏರ್ ಸ್ಟ್ರಿಪ್ ನಿರ್ಮಿಸಲು ನಿರ್ಧರಿಸಲಾಗಿದೆ.

ಕೊರೋನಾದಿಂದ ಅನಾಥವಾದ ಮಕ್ಕಳಿಗೆ ಸರ್ಕಾರದ ನೆರವು: 3,500 ರೂ. ಮಾಸಾಶನ ಘೋಷಣೆ
ಕೋವಿಡ್ ನಿಂದಾಗಿ ಹೆತ್ತವರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು ತಿಂಗಳಿಗೆ 3,500 ರೂ. ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಚಾಮರಾಜನಗರ ಆಮ್ಲಜನಕ ದುರಂತ: ಸಂತ್ರಸ್ತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ
ಚಾಮರಾಜನಗರ ಆಮ್ಲಜನಕ ದುರಂತದಲ್ಲಿ ಬಲಿಯಾದ 24 ಜನರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿ, 14 ಸಾವು
ಸಿಲಿಕಾನ್ ಸಿಟಿ ಬೆಂಗಳೂರಿನ 8 ಆಸ್ಪತ್ರೆಗಳಲ್ಲಿ 179 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿದ್ದು, 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ಲ್ಯಾಕ್ ಫಂಗಸ್ 'ಅಧಿಸೂಚಿತ ಕಾಯಿಲೆ' ಎಂದು ಘೋಷಣೆ; ಕರ್ನಾಟಕದಲ್ಲಿ ಉಚಿತ ಚಿಕಿತ್ಸೆ!
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಭಾರೀ ಆತಂಕ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಂಗಳವಾರ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

'ಫಾರ್ಮ್-ಡಿ ಪದವೀದರರನ್ನು ಕೋವಿಡ್ಗೆ ಆರೋಗ್ಯ ಕಾರ್ಯಕರ್ತರಾಗಿ ಬಳಸಿಕೊಳ್ಳಿ': ಸರ್ಕಾರಕ್ಕೆ ಮನವಿ
ಕೋವಿಡ್-19 ನಿರ್ವಹಣೆಗೆ ವೈದ್ಯಕೀಯ ವೈದ್ಯರು ಮತ್ತು ಕ್ಲಿನಿಕಲ್ ಸಿಬ್ಬಂದಿಗಳ ಕೊರತೆ ಎದುರಾಗಿರುವಂತೆಯೇ ಇತ್ತ ಕ್ಲಿನಿಕಲ್ ಫಾರ್ಮಸಿಸ್ಟ್ ವೈದ್ಯರನ್ನು (ಫಾರ್ಮ್ ಡಿ ಪದವೀಧರರನ್ನು) ಕೋವಿಡ್ಗೆ ಆರೋಗ್ಯ ಕಾರ್ಯಕರ್ತರಾಗಿ (ಎಚ್ಸಿಡಬ್ಲ್ಯೂ) ಬಳಸಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪಾವತಿಗೆ ಶೇ.5 ರಿಯಾಯತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆಯ ಪಾವತಿಗೆ ನೀಡಲಾಗುತ್ತಿರುವ ಶೇ.5 ರ ರಿಯಾಯತಿ ಅವಧಿಯನ್ನು ಸರ್ಕಾರ ಜೂನ್ 30ರವರೆಗೆ ವಿಸ್ತರಿಸಿದೆ.

ಕೋವಿಡ್: ಆಮ್ಲಜನಕ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರದ ಮಹತ್ವದ ಆದೇಶ
ಕೋವಿಡ್ 19 ನಿಯಂತ್ರಣ ಸಂಬಂಧ ವೈದ್ಯಕೀಯ ಆಮ್ಲಜನಕ ನಿರ್ವಹಣೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

