karnataka govt

ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ
ರಾಜ್ಯ

ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರ 2021ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು,  ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 20 ದಿನಗಳ ರಜೆಯನ್ನು ಘೋಷಿಸಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ಶೇ.50 ರಷ್ಟು ಬೆಡ್ ಮೀಸಲು ಆದೇಶ ಪರಿಷ್ಕರಿಸಿದ ಸರ್ಕಾರ
ರಾಜ್ಯ

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ಶೇ.50 ರಷ್ಟು ಬೆಡ್ ಮೀಸಲು ಆದೇಶ ಪರಿಷ್ಕರಿಸಿದ ಸರ್ಕಾರ

ಈ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಕಡ್ಡಾಯವಾಗಿ ಶೇ.50 ರಷ್ಟು ಬೆಡ್ ಮೀಸಲಿಡಬೇಕು ಎಂದು ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಬುಧವಾರ ಪರಿಷ್ಕರಿಸಿದೆ.

ಪಕ್ಷ ಸಂಘಟನೆಯಲ್ಲಿ ಪ್ರಧಾನ ಪಾತ್ರ, ರಾಜ್ಯದಿಂದ ಕೇಂದ್ರದತ್ತ ಸಿಟಿ ರವಿ ಚಿತ್ತ!
ರಾಜಕೀಯ

ಪಕ್ಷ ಸಂಘಟನೆಯಲ್ಲಿ ಪ್ರಧಾನ ಪಾತ್ರ, ರಾಜ್ಯದಿಂದ ಕೇಂದ್ರದತ್ತ ಸಿಟಿ ರವಿ ಚಿತ್ತ!

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಳಿಕ ಸಿಟಿ ರವಿ ಸಲ್ಲಿಕೆ ಮಾಡಿದ್ದ ರಾಜಿನಾಮೆ ಇದೀಗ ಅಂಗೀಕಾರವಾಗಿದ್ದು, ರವಿ ಇದೀಗ ರಾಜ್ಯದಿಂದ ಕೇಂದ್ರದತ್ತ ಗಮನ ಕೇಂದ್ರೀಕರಿಸಿದ್ದಾರೆ.

ಕೋವಿಡ್ ಹಿನ್ನಲೆ ಹಾಸನಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ, ಆನ್ ಲೈನ್ ದರ್ಶನ ವ್ಯವಸ್ಥೆ!
ರಾಜ್ಯ

ಕೋವಿಡ್ ಹಿನ್ನಲೆ ಹಾಸನಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ, ಆನ್ ಲೈನ್ ದರ್ಶನ ವ್ಯವಸ್ಥೆ!

ಇಂದಿನಿಂದ ಈ ತಿಂಗಳ 16 ರ ವರಗೆ ಹಾಸನಾಂಬೆ ಹಾಗೂ ಸುದ್ದೇಶ್ವರ ಜಾತ್ರಾ ಮಹೋತ್ಸ ನಡೆಯಲಿದ್ದು, ಕೋವಿಡ್ 19 ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಪ್ರವೇಶ ನಿರ್ಬಂಧಿಸಿದ್ದು, ಯೂ ಟ್ಯೂಬ್ ನಲ್ಲಿ ನೇರ ಪ್ರಸಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

ಕೊರೋನಾ ಎಫೆಕ್ಟ್: 1 ರಿಂದ 12ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ಕಡಿತ
ರಾಜ್ಯ

ಕೊರೋನಾ ಎಫೆಕ್ಟ್: 1 ರಿಂದ 12ನೇ ತರಗತಿವರೆಗೆ ಶೇ. 30 ರಷ್ಟು ಪಠ್ಯ ಕಡಿತ

ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ಯು ಟೂಬ್‌ನಲ್ಲಿ ಫ್ರಿ ರೆಕಾರ್ಡಿಂಗ್ ವಿಡೀಯೋ ತರಗತಿಗಳನ್ನು ಪ್ರಾರಂಭಿಸಿದೆ.

ದೀಪಾವಾಳಿ: ಪಟಾಕಿ ಮಾರಾಟಕ್ಕೆ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ
ರಾಜ್ಯ

ದೀಪಾವಾಳಿ: ಪಟಾಕಿ ಮಾರಾಟಕ್ಕೆ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಕೋವಿಡ್‌ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಕೋವಿಡ್ ಹಿನ್ನೆಲೆ: ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯ

ಕೋವಿಡ್ ಹಿನ್ನೆಲೆ: ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಮಾಸ್ಕ್ ದಂಡ ಕಡಿತ: ನಗರ ಪ್ರದೇಶಗಳಲ್ಲಿ 250 ರೂ. ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಿಧಿಸಲು ಸಿಎಂ ಆದೇಶ
ರಾಜ್ಯ

ಮಾಸ್ಕ್ ದಂಡ ಕಡಿತ: ನಗರ ಪ್ರದೇಶಗಳಲ್ಲಿ 250 ರೂ. ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಿಧಿಸಲು ಸಿಎಂ ಆದೇಶ

ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ....

ವಿವಿಧ ಕಚೇರಿಗಳಿಗೆ ಜಾಗ ನೀಡಿದರೆ ಬೆಂಗಳೂರು ವಿವಿಯ ಜೀವ ವೈವಿಧ್ಯ ತಾಣಕ್ಕೆ ಕುತ್ತು: ಎಚ್‍ಡಿ ಕುಮಾರಸ್ವಾಮಿ
ರಾಜ್ಯ

ವಿವಿಧ ಕಚೇರಿಗಳಿಗೆ ಜಾಗ ನೀಡಿದರೆ ಬೆಂಗಳೂರು ವಿವಿಯ ಜೀವ ವೈವಿಧ್ಯ ತಾಣಕ್ಕೆ ಕುತ್ತು: ಎಚ್‍ಡಿ ಕುಮಾರಸ್ವಾಮಿ

ಬೆಂಗಳೂರು ವಿಶ್ವವಿದ್ಯಾಲಯ ಆವರಣದ 32 ಎಕೆರ ಜಾಗವನ್ನು ವಿವಿಧ ಕಚೇರಿಗಳಿಗೆ ನೀಡುವ ಸರ್ಕಾರದ ನಿಲುವಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.