karnataka govt

ಬೆಂಗಳೂರಿನಲ್ಲೇ ಅಧಿವೇಶನ ನಡೆಸಲು ತೀರ್ಮಾನ: ಜೆಸಿ ಮಾಧುಸ್ವಾಮಿ
ಮುಂಗಾರು ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲು ಸ್ಪೀಕರ್ ತೀರ್ಮಾನಿಸಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯಾವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು ಗಲಭೆ: ಎಸ್‌ಡಿಪಿಐ ನಿಷೇಧಕ್ಕೆ ಕಾನೂನಾತ್ಮಕ ಮಾರ್ಗಗಳ ಪರಿಶೀಲನೆ ಎಂದ ಸಚಿವ ಜೆಸಿ ಮಾಧುಸ್ವಾಮಿ
ಬೆಂಗಳೂರು ಗಲಭೆ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಕಾನೂನಾತ್ಮಕ ಮಾರ್ಗಗಳ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಆ.21ರವರೆಗೆ ಗಲಭೆಪೀಡಿತ ಪ್ರದೇಶದಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಸಾಮಾಜಿಕ ಜಾಲತಾಣದಲ್ಲಿ ಸಮುದಾಯ ವಿರೋಧಿ ಅವಹೇಳನಕಾರಿ ಪೋಸ್ಟ್ ನಿಂದ ಗಲಭೆ ಉಂಟಾದ ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಆ.21ರವರಗೆ ನಿಷೇಧಾಜ್ಞೆ ಮುಂದುವರೆಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗಲಭೆ: ಸಿಎಂ ಭೇಟಿಯಾದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ; ಸಿಬಿಐ ತನಿಖೆಗೆ ಆಗ್ರಹ
ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೆ.ಜಿ.ಹಳ್ಳಿ ಗಲಭೆಯ ಬಗ್ಗೆ ವಿವರ ನೀಡಿದರು.

ಬೆಂಗಳೂರು ಗಲಭೆ: ನವೀನ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಸಿಲಿಕಾನ್ ಸಿಟಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ನವೀನ್ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಗೂಂಡಾ ಕಾಯ್ದೆಯಡಿ ಬಂಧನ, ನಷ್ಟ ವಸೂಲಿ; ಗಲಭೆಕೋರರ ಹೆಡೆಮುರಿಕಟ್ಟಲು ಮುಂದಾದ ಸರ್ಕಾರ, ಬಿಎಸ್ ವೈ ಸಭೆಯ ಪ್ರಮುಖಾಂಶಗಳು!
ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಭೆ ಕೋರರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಡಿಜೆ ಹಳ್ಳಿ ಗಲಭೆ; ಆಸ್ತಿ ನಷ್ಟ ವಸೂಲಿಗೆ ಸರ್ಕಾರ ಕ್ರಮ, ಕ್ಲೇಮ್ ಕಮಿಷನರ್ ನೇಮಿಸುವಂತೆ ಹೈಕೋರ್ಟ್‌ಗೆ ಮನವಿ
ಡಿ.ಜೆ.ಹಳ್ಳಿ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಆರ್ಥಿಕ ಸಂಕಷ್ಟದಿಂದ ಪಾರಾಗಲು 'ಲೀಸ್' ತಂತ್ರಕ್ಕೆ ಮೊರೆ ಹೋದ ರನ್ನ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ
ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಎಲ್ಲಿ ಖಾಸಗಿ ಅವರ ಪಾಲಾಗುವುದೋ ಎನ್ನುವ ಆತಂಕ ಇದೀಗ ನಿಜವಾಗ ತೊಡಗಿದೆ.

ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೆಚ್ಚುವರಿ ಪರಿಹಾರ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರಧನ ಹೆಚ್ಚಿಸಿದೆ.

