karnataka govt

ಕೊರೋನಾ ಮೇಲುಸ್ತುವಾರಿ ಅಧಿಕಾರಿಗಳ ಸಮಿತಿ ರಚನೆ
ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಜಿಲ್ಲಾ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡ ಕ್ರಮಗಳ ಮೇಲುಸ್ತುವಾರಿ ನೋಡಿಕೊಳ್ಳಲು ಸರ್ಕಾರ ಹಿರಿಯ ಐಎಎಸ್ ಅಧಿಕಾರಿಗಳ ಸಮಿತಿ ರಚಿಸಿದೆ.

ವಿವಿ ಉಪನ್ಯಾಸಕರು ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಉನ್ನತ ಶಿಕ್ಷಣ ಇಲಾಖೆಯಡಿಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಬೋಧಕ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಅನುಮತಿ ನೀಡಿತ್ತು. ಇದೀಗ ಅದರ ಅಧಿಕೃತ ದರಪಟ್ಟಿಯನ್ನೂ ಕೂಡ ಬಿಡುಗಡೆ ಮಾಡಿದೆ.

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಎತ್ತಿ ಹಿಡಿದ ಹೈಕೋರ್ಟ್
ರಾಜ್ಯದಲ್ಲಿ ಚುನಾಯಿತ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಪ್ರಾಥಮಿಕ-ಎರಡನೇ ಹಂತದ ಕೊರೋನಾ ಸಂಪರ್ಕಗಳ ಟ್ರೇಸಿಂಗ್, ಟೆಸ್ಟಿಂಗ್ ಕೈಬಿಡಲಿದೆಯೇ ರಾಜ್ಯ ಸರ್ಕಾರ?
ದಿನದಿಂದ ದಿನಕ್ಕೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಾಥಮಿಕ-ಎರಡನೇ ಹಂತದ ಕೊರೋನಾ ಸಂಪರ್ಕಗಳ ಟ್ರೇಸಿಂಗ್ ಹಾಗೂ ಟೆಸ್ಟಿಂಗ್ ನ್ನು ತಜ್ಞರ ಸಲಹೆ ಮೇರೆಗೆ ಕೈಬಿಡುವ ಸಾಧ್ಯತೆ ಇದೆ.

ಗುತ್ತಿಗೆ ವೈದ್ಯರ ವೇತನ ಪರಿಷ್ಕರಣೆ, 45 ಸಾವಿರದಿಂದ 60 ಸಾವಿರ ರೂ. ಗಳಿಗೆ ಹೆಚ್ಚಳ
ರಾಜ್ಯದ ಜಿಲ್ಲಾ, ತಾಲೂಕು ಮತ್ತು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರ ವೇತನವನ್ನು 45 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಬೆಡ್ ಕೋವಿಡ್-19 ಸೋಂಕಿತರಿಗೆ ಮೀಸಲಿಡಲು ಸರ್ಕಾರ ಆದೇಶ
ರಾಜ್ಯದಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿಗಳ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಎಲ್ಲರಿಗೂ ಚಿಕಿತ್ಸೆ ನೀಡುವ ಅಗತ್ಯವಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ: ಇಂದು ಮುಖ್ಯಮಂತ್ರಿ ಅಂಕಿತ ಸಾಧ್ಯತೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಸರ್ಕಾರ ರಾಜ್ಯದಲ್ಲಿ 518 ಖಾಸಗಿ ಆಸ್ಪತ್ರೆಗಳನ್ನು ಗರುತಿಸಿದ್ದು, ಈ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿಯಾಗಲಿದ್ದು ಈ ದರಕ್ಕೆ ಇಂದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಕಿತ ಹಾಕುವ ಸಾಧ್ಯತೆಯಿದೆ.

ಕೊರೋನಾ ಭಯದ ನಡುವೆಯೇ ಬೆಳಿಗ್ಗೆ 5 ರಿಂದ ರಾತ್ರಿ 9 ರವರೆ ಪಾರ್ಕ್ ತೆರೆಯಲು ಸರ್ಕಾರ ಸಮ್ಮತಿ
ಲಾಕ್‌ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಕಂಟೈನ್‌ಮೆಂಟ್ ಪ್ರದೇಶ ಹೊರತುಪಡಿಸಿ ಇತರೆಡೆ ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

