karnataka govt

ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿಕೆ: ಮಾರ್ಗಸೂಚಿ ಪ್ರಕಟ
ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶಿಸಿರುವ ಸರ್ಕಾರ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅವಧಿ ಪೂರ್ಣಗೊಂಡ ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಆದೇಶ
ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಬುಧವಾರ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ.

ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ: ಚಲನಚಿತ್ರ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ
ರಾಜ್ಯದಲ್ಲಿ ಅನ್ ಲಾಕ್ 1.0 ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಲನಚಿತ್ರ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಗೆ ಅನುಮತಿ ನೀಡುವ ಮೂಲಕ ಸ್ಯಾಂಡಲ್ ವುಡ್ ಗೆ ಸಿಹಿ ಸುದ್ದಿ ನೀಡಿದೆ.

ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿರೋಧಿಸಿ ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ
ರೈತ ನಾಯಕನೆಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ರೈತರ ಬಾಯಿಗೆ ಮಣ್ಣು ಹಾಕಲು ಹೊರಟಿದ್ದೀರಿ ಎಂದು ಮೇಲ್ಮನೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಯವರಿಗೆ ಖಾರವಾಗಿ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ 7ನೇ ತರಗತಿವರೆಗೂ ಆನ್ ಲೈನ್ ಶಿಕ್ಷಣ ರದ್ದು ಮಾಡಲು ಸರ್ಕಾರ ಚಿಂತನೆ
ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್‌ಲೈನ್ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣವನ್ನು ಗುರುವಾರ ರದ್ದುಗೊಳಿಸಿದೆ.

ರಾಜ್ಯದಲ್ಲಿ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು: ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್‌ಲೈನ್ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 5ನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣವನ್ನು ಬುಧವಾರ ರದ್ದುಗೊಳಿಸಿದೆ.

ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಮತ್ತೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ
ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪದಗ್ರಹಣ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ.

ಸರ್ಕಾರ ಅನುಮತಿ ನೀಡದ ಹೊರತಾಗಿಯೂ ಡಿಕೆಶಿ ಪದಗ್ರಹಣ ಮಾಡಿಯೇ ತೀರುತ್ತೇವೆ: ಸಿದ್ದರಾಮಯ್ಯ
ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊವಿಡ್-19 ಪರಿಹಾರದ ಹಣ ಕಾರ್ಮಿಕರ ಖಾತೆಗೆ ಜಮಾ ಮಾಡಲಾಗಿದೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರಿಗೆ ಸರ್ಕಾರ ನೆರವು ನೀಡಿದ್ದು, ಅವರ ಖಾತೆಗಳಿಗೆ ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್ ಗೆ ತಿಳಿಸಿದೆ.

