karnataka govt

ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೆ ಎನ್‌ಡಿಆರ್‌ಎಫ್ ಸೂಚನೆ
ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕೆ ಇಳಿದಿದೆ.

ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿ: ಸಚಿವ ಆರ್ ಅಶೋಕ್
ಕೊರೋನಾ ವೈರಸ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಈ ಸಂಬಂಧ ನೇರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕಿಳಿದಿದೆ.

ಕೊವಿದ್ -19: ಕಾರ್ಯಪಡೆಯಿಂದ ರಾಜ್ಯದಲ್ಲಿ ಮುಂದಿನ ಮೂರು ವಾರಗಳಲ್ಲಿ 80,000 ಪರೀಕ್ಷೆ ನಡೆಸುವ ಗುರಿ
ಮುಂದಿನ ಮೂರು ವಾರಗಳಲ್ಲಿ 80,000 ರಕ್ತ ಮತ್ತು ಗಂಟಲು ದ್ರವ ಪರೀಕ್ಷೆಗಳನ್ನು ನಡೆಸಲು ಕೊವಿದ್ -19 ಕಾರ್ಯಪಡೆ ಉದ್ದೇಶಿಸಿದೆ.

ಕೋವಿಡ್ 19: ದುಬೈಯಿಂದ ಬಂದಿದ್ದ ಭಟ್ಕಳದ ಯುವಕ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
ದುಬೈಯಿಂದ ಮಾರ್ಚ್ 19ರಂದು ಮಂಗಳೂರಿಗೆ ಬಂದಾಗ ಕೋವಿಡ್ 19 ಸೋಂಕು ಇರುವುದು ದೃಢಪಟ್ಟ ಭಟ್ಕಳದ ಯುವಕ ಇದೀಗ ಸಂಪೂರ್ಣ ಗುಣಮುಖವಾಗಿದ್ದು, ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ.

ನಿಜಾಮುದ್ದೀನ್ ಮರ್ಕಜ್ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ 13 ಮಂದಿಗೆ ಕೊರೋನಾ ವೈರಸ್ ಸೋಂಕು: ಸಚಿವ ಸುರೇಶ್ ಕುಮಾರ್
ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಮೂಲದವರ ಪೈಕಿ 13 ಮಂದಿಗೆ ಕೋವಿಡ್ 19 ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಕುರಿತು ಸಂಪೂರ್ಣ ವಿವರವುಳ್ಳ ವೆಬ್‌ಸೈಟ್ ಬಿಡುಗಡೆ
ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿನಕ್ಕೆ ಹೆಚ್ಚಾಗುತ್ತಿದ್ದು ನಿಯಂತ್ರಣಕ್ಕಾಗಿ ಸರ್ಕಾರ ನಾನಾ ಉಪಕ್ರಮ ತೆಗೆದುಕೊಳ್ಳುತ್ತಿದೆ.. ಈ ನಡುವೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೋವಿಡ್19 ಕುರಿತ ಸಂಪೂರ್ಣ ಮಾಹಿತಿ ಒಳಗೊಂಡಿರುವ ವೆಬ್‌ಸೈಟ್ ಒಂದನ್ನು ಬಿಡುಗಡೆ ಮಾಡಿದೆ.

ಕೊರೋನಾ ವೈರಸ್: ಬೆಂಗಳೂರು ಸೇರಿದಂತೆ ಕರ್ನಾಟಕದ 5 ಜಿಲ್ಲೆಗಳು 'ಕೋವಿಡ್-19 ರೆಡ್ ಝೋನ್' ಪಟ್ಟಿಗೆ!
ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳನ್ನು ಕೋವಿಡ್ 19 ರೆಡ್ ಝೋನ್ ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ.

ಕೊರೋನಾ ವೈರಸ್: ವೈದ್ಯರು, ಪೊಲೀಸರ ಒಂದು ದಿನದ ವೇತನ ಕಡಿತ, ಪರಿಹಾರ ನಿಧಿಗೆ ಜಮೆ!
ಕೊರೋನಾ ವೈರಸ್ ಮಹಾಮಾರಿ ನಿರ್ವಹಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವೈದ್ಯರು, ಪೊಲೀಸರ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಕೋವಿಡ್-19 ಮಾಹಿತಿಗಾಗಿ ವೆಬ್ ಸೈಟ್, ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಸಹಾಯವಾಣಿ ಲೋಕಾರ್ಪಣೆ
ರಾಜ್ಯದಲ್ಲಿ ಕೊರೋನಾ ವೈರಾಣು(ಕೋವಿಡ್-19 ) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ವೆಬ್ ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ...

