karnataka govt

ಮಹದಾಯಿ ವಿವಾದ: ಮತ್ತೆ ಕೇಂದ್ರದ ಮೊರೆ ಹೋದ ಸರ್ಕಾರ
ಮಹದಾಯಿ ಮತ್ತು ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಮತ್ತೆ ಕೇಂದ್ರ ಸರ್ಕಾರದ ಮೊರೆ ಹೋಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು....

ಮೂವತ್ತೆಂಟು ವರ್ಷದ ಹೋರಾಟ, ಒಡೆಯರ್‍ಗೆ ಸಿಕ್ತು ಕೊನೆಗೂ ಜಯ
ನಿಧನರಾಗಿ ಎರಡು ವರ್ಷಗಳ ಬಳಿಕ, ಮೈಸೂರು ರಾಜ ವಂಶಸ್ಥರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ತಾವು ಕಳೆದ ಮೂವತ್ತೆಂಟು ವರ್ಷಗಳಿಂದ ನಡೆಸುತ್ತಿದ್ದ ನ್ಯಾಯಾಂಗ ಹೋರಾಟದಲ್ಲಿ ಜಯಗಳಿಸಿದ್ದಾರೆ...

ಅಮೆರಿಕದಿಂದ ವಾಪಸ್ ಬಾರದ ದಿಗ್ವಿಜಯ ಸಿಂಗ್; ವಿಸ್ತರಣೆಗೆ ವಿರಾಮ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದೆ. ಎಲ್ಲ ಅಂದುಕೊಂಡಂತೆ ಆದರೆ, ರಾಹುಲ್ ಗಾಂಧಿ ಅ.67 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅದಾದ ನಂತರ ಪುನಾರಚನೆ ಪ್ರಕ್ರಿಯೆಗಳಿಗೆ ಚಾಲನೆ ಸಿಗಲಿದೆ...

ದೆಹಲಿಯಲ್ಲಿ ಆಕಾಂಕ್ಷಿಗಳ ಕ್ಯಾಂಪ್
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಇನ್ನೂ ಖಚಿತವಾಗದೇ ಇದ್ದರೂ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡೇ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಸಾಂತ್ಯಕ್ಕೆ ಸಂಪುಟ..

ಸಂಪುಟ ವಿಸ್ತರಣೆ ಬಿಕ್ಕಟ್ಟಿಲ್ಲ: ಸಿಎಂ
ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಆಕಾಂಕ್ಷಿಗಳು ಸಚಿವ ಸ್ಥಾನ ಕೇಳುವುದು ಸಹಜ. ಆದರೆ, ಈ ವಿಚಾರದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು...

ದೆಹಲಿಗೆ ಇಂದು ಸಿದ್ದು, ಪರಂ; ಸಂಪುಟ ಪುನಾರಚನೆ ವಿಳಂಬ ಸಾಧ್ಯತೆ
ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆ ಮೇಲೆ ಬಿಹಾರ ವಿಧಾನಸಭೆ ಚುನಾವಣೆಯ ಮಂಜು ಕವಿದಿದ್ದು, ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಮುಕ್ತಾಯವಾಗುವವರೆಗೂ ಮುಂದೂಡಲ್ಪಡುವ ಸಾಧ್ಯತೆ ಇದೆ...

ಸುಳಿವು ನೀಡಿದ್ದು ಬೆಳಗಾವಿ ವ್ಯಕ್ತಿ?
ಹಿರಿಯ ಸಂಶೋಧಕ ಡಾ.ಎಂಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆಗೈದವರ ಸುಳಿವು ನೀಡಿದವರಿಗೆ ರು.5 ಲಕ್ಷ ಬಹುಮಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಹಂತಕರ ಸುಳಿವು ಸರ್ಕಾರಕ್ಕೆ ಲಭಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ...

ಬಡ್ತಿ ವಿವಾದ: ತಿಂಗಳಲ್ಲಿ ಪರಿಹಾರಕ್ಕೆ ನಿರ್ದೇಶನ
ಕರ್ನಾಟಕ ಲೋಕಸೇವಾ ಆಯೋಗದಿಂದ 1998 ರಲ್ಲಿ ನೇಮಕಗೊಂಡ ಕೆಎಎಸ್ ಅಧಿಕಾರಿಗಳ ಪೈಕಿ 13 ಮಂದಿಗೆ ಐಎಎಸ್‍ಗೆ ಬಡ್ತಿ ನೀಡುವ ಸಂಬಂಧ ಇನ್ನು ನಾಲ್ಕು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ)ಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಡಾ.ವಿಷ್ಟು ಜನ್ಮದಿನಕ್ಕೆ ಸರ್ಕಾರದ ಗಿಫ್ಟ್: ಸ್ಮಾರಕ ನಿರ್ಮಾಣಕ್ಕೆ 2 ಎಕರೆ ಭೂಮಿ ಮಂಜೂರು
ಸಾಕಷ್ಟು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕನ್ನಡ ಚಿತ್ರ ನಟ ದಿ.ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕೊನೆಗೂ ಭೂಮಿ ಮಂಜೂರು ಮಾಡಿದೆ..

