karnataka govt

25 ಶಾಸಕರ ನಿಗಮ-ಮಂಡಳಿ ಅಧ್ಯಕ್ಷ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ; ಯಾರೆಲ್ಲಾ ಮುಂದುವರಿಕೆ?
2024 ಜನವರಿ 26 ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಕೇಂದ್ರದಿಂದ ರಾಜ್ಯಪಾಲರಿಗೆ ಕರೆ? ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ ಆರೋಪ; ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ!
ಸಿದ್ದರಾಮಯ್ಯ ನೇತೃತ್ವದ ಸರ್ಕಾರ "ಫೋನ್ ಕದ್ದಾಲಿಕೆ ಸರ್ಕಾರ" ಎಂದು ಕರೆದ ಬಿಜೆಪಿ ಶಾಸಕರು, ಲೋಕಭವನ ಮತ್ತು ರಾಜ್ಯಪಾಲರಿಗೆ ಬಂದ ಫೋನ್ ಕರೆಗಳ ಮಾಹಿತಿ ಸಚಿವ ಹೆಚ್. ಕೆ. ಪಾಟೀಲ್ ಅವರಿಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿದರು.

'ಬೆಂಗಳೂರಿನ ಮೂಲಕ ಜಗತ್ತು ದೇಶವನ್ನು ನೋಡುತ್ತಿದೆ.. ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡುವುದಿಲ್ಲ': ಡಿಸಿಎಂ ಡಿ.ಕೆ ಶಿವಕುಮಾರ್
ವಿಶ್ವ ನಾಯಕರು ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ಈ ನಗರದಲ್ಲಿ ಫಾರ್ಚೂನ್ 500 ಕಂಪನಿಗಳ ಹೆಚ್ಚಿನ ಕಚೇರಿಗಳಿವೆ..

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಗೊಳಿಸಿ ಎಂಜಿನೀಯರ್ ನೇಮಕ: ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಆಕ್ಷೇಪ
ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ಜವಾಬ್ದಾರಿಯುತ ಹುದ್ದೆಯಿಂದ ವೈದ್ಯಕೀಯ ಅರ್ಹತೆ ಹೊಂದಿದ ಅಧಿಕಾರಿಗಳನ್ನು ದೂರಮಾಡುವುದು ನಗರ ಆರೋಗ್ಯ ಆಡಳಿತಕ್ಕೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು 'ಚಪ್ಪಲಿ' ವಿತರಿಸಲು ರಾಜ್ಯ ಸರ್ಕಾರದ ಚಿಂತನೆ!
ಶೂ-ಸಾಕ್ಸ್ ಬದಲಿಗೆ ಚಪ್ಪಲಿಗಳನ್ನು ಆದ್ಯತೆ ನೀಡುವ ಜಿಲ್ಲೆಗಳ ಪ್ರತ್ಯೇಕ ಮಾಹಿತಿ ಸಲ್ಲಿಸುವಂತೆ ಇಲಾಖೆಯು ಡಿಡಿಪಿಐಗಳಿಗೆ ಸೂಚಿಸಿದೆ.

'ಫೈರಿಂಗ್ ಘಟನೆ' ಸಿಬಿಐ ತನಿಖೆಗೆ ಆಗ್ರಹ: ಬಳ್ಳಾರಿಯಲ್ಲಿ ಬಿಜೆಪಿ ಬಲಪ್ರದರ್ಶನ, ಬೃಹತ್ ಪ್ರತಿಭಟನೆ!
ಪೊಲೀಸರೂ ನ್ಯಾಯ ಒದಗಿಸಲು ವಿಫಲರಾಗಿದ್ದಾರೆ. ಬಳ್ಳಾರಿಯಲ್ಲಿ ಅಭಿವೃದ್ಧಿ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು.

ಬೆಂಗಳೂರಿನಲ್ಲಿ 'ಬಹು ಅಂಗಾಂಗ ಕಸಿ' ಆಸ್ಪತ್ರೆ: ಐದು ವರ್ಷಗಳಲ್ಲಿ 4,000 ಕೋಟಿ ರೂ ವೆಚ್ಚದ ಗುರಿ- ಸಿಎಂ ಸಿದ್ದರಾಮಯ್ಯ
ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದು ಮುಖ್ಯಮಂತ್ರಿ ಹೇಳಿದರು.

ಕೋಗಿಲು: 28 ವರ್ಷಗಳಿಂದ ವಾಸವಿದ್ದೇವೆ ಎಂಬುದು ವಾಸ್ತವಕ್ಕೆ ದೂರ; ಉಪಗ್ರಹ ಚಿತ್ರಗಳೇ ಸಾಕ್ಷಿ; ಹೈಕೋರ್ಟ್ ಗೆ ಸರ್ಕಾರದ ಹೇಳಿಕೆ
ಅರ್ಜಿದಾರರು 28 ವರ್ಷಗಳಿಂದ ತಾವು ಕೋಗಿಲು ಪ್ರದೇಶದಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ವಿಭಾಗೀಯ ಪೀಠದ ಮುಂದೆ ಅಡ್ವೊಕೇಟ್ ಜನರಲ್ (ಎಜಿ) ಕೆ. ಶಶಿಕರನ್ ಶೆಟ್ಟಿ ಗಮನಸೆಳೆದರು.

NGEFನಲ್ಲಿ 65 ಎಕರೆ Tree Park: ಲಾಲ್ ಬಾಗ್-ಕಬ್ಬನ್ ಪಾರ್ಕ್ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ವೃಕ್ಷೋದ್ಯಾನ!
ಬೈಯ್ಯಪ್ಪನಹಳ್ಳಿಯಲ್ಲಿದ್ದ ಸರಕಾರಿ ಸ್ವಾಮ್ಯದ ಎನ್.ಜಿ.ಇ.ಎಫ್ ಕಾರ್ಖಾನೆಗೆ ಸೇರಿದ 119 ಎಕರೆ ಜಾಗದ ಪೈಕಿ 65 ಎಕರೆ ಜಾಗದಲ್ಲಿ ವೃಕ್ಷೋದ್ಯಾನ ಅಭಿವೃದ್ಧಿಪಡಿಸಲಾಗುವುದು.

