ರಾಜಕೀಯಗ್ರಾಮ ಪಂಚಾಯತ್ ಚುನಾವಣೆ: ಮೊದಲ ಹಂತದಲ್ಲಿ ಸರಾಸರಿ ಶೇ.80ರಷ್ಟು ಮತದಾನ, ಉತ್ಸಾಹದಿಂದ ಮತಗಟ್ಟೆಗೆ ಬಂದ ಗ್ರಾಮಸ್ಥರು!
ಕೋವಿಡ್-19 ಕರಿ ನೆರಳಿನ ಮಧ್ಯೆ ಗ್ರಾಮ ಪಂಚಾಯತ್ ಚುನಾವಣೆಯ ಮೊದಲ ಹಂತದಲ್ಲಿ 117 ತಾಲ್ಲೂಕುಗಳ 3,019 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದಿದ್ದು ಕರ್ನಾಟಕದ ಅರ್ಧದಷ್ಟು ಮಂದಿ ಮತ ಚಲಾಯಿಸಿದ್ದಾರೆ.