ರಾಜ್ಯಪಾಕ್ ಮಹಿಳೆಯ ಪೌರತ್ವ ಅರ್ಜಿ: ವೀಸಾ ಅವಧಿ ಮುಗಿಯುವ ಮುನ್ನಾ ಪ್ರಕ್ರಿಯೆ ಪೂರ್ಣಗೊಳಿಸಿ- ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ
ಭಾರತ-ಪಾಕಿಸ್ತಾನ ಸಂಘರ್ಷದ ನಂತರ ವೀಸಾ ನೀತಿಯಲ್ಲಿನ ಇತ್ತೀಚಿನ ಬದಲಾವಣೆಗಳು ವಿಶೇಷವಾಗಿ ಇ-ಎಫ್ಆರ್ಆರ್ಒ ಪೋರ್ಟಲ್ ಅಗತ್ಯತೆಯ ಪರಿಚಯದೊಂದಿಗೆ ಪಾಕ್ ಪ್ರಜೆಗಳ ಅರ್ಜಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಿದೆ ಎಂದು ಡಿಸೆಂಬರ್ 18 ರಂದು ನ್ಯಾಯಾಲಯ ಒಪ್ಪಿಕೊಂಡಿತ್ತು.