Karnataka HC

ಬಿಕ್ಲು ಶಿವು ಕೊಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಕದ ತಟ್ಟಿದ ಬೈರತಿ ಬಸವರಾಜ್
ಪ್ರಕರಣದ 5ನೇ ಆರೋಪಿ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರವಷ್ಟೇ ವಜಾಗೊಳಿಸಿತ್ತು.

KSCA ಚುನಾವಣೆಯಿಂದ ನಿಷೇಧ: ಹೈಕೋರ್ಟ್ ಮೊರೆ ಹೋದ ಕೆ.ಎನ್ ಶಾಂತ ಕುಮಾರ್
ದೊಡ್ಡ ಮೊತ್ತದ ಬಿಲ್ ಅಲ್ಲ, ಆರ್ಥಿಕ ಹಗರಣವಲ್ಲ, ಗಮನಾರ್ಹ ಪರಿಣಾಮದ ತಾಂತ್ರಿಕ ಉಲ್ಲಂಘನೆಯೂ ಅಲ್ಲ, ನಾಲ್ಕು ವರ್ಷಗಳಲ್ಲಿ ಕೇವಲ 200 ರೂಪಾಯಿ, ಎಂ.ಜಿ ರೋಡ್ ನಲ್ಲಿ ಎರಡು ಕಪ್ ಫಿಲ್ಟರ್ ಕಾಫಿ ಖರೀದಿಸಲು ಸಾಧ್ಯವಾಗದಷ್ಟು ಅಲ್ಪ ಮೊತ್ತ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ತಂಡಕ್ಕೆ ಹೈಕೋರ್ಟ್ ಶಾಕ್; SIT ತನಿಖೆಗೆ ಅನುಮತಿ!
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲಗೌಡ ತಮ್ಮ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಹೆಚ್ಚಿನ ವಿದ್ಯಾರ್ಥಿಗಳಿಗೆ ಬಿಎಎಂಎಸ್ ಗೆ ಪ್ರವೇಶ: ಸೇನಾ ನಿಧಿಗೆ 3 ಕೋಟಿ ರೂ ಪಾವತಿಸಿ; ಕಾಲೇಜುಗಳಿಗೆ ಹೈಕೋರ್ಟ್ ದಂಡ!
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರ ವಿಭಾಗೀಯ ಪೀಠ ಪ್ರವೇಶದ ವಿಷಯಕ್ಕೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ವಿಲೇವಾರಿ ಮಾಡಿ ಆದೇಶ ಹೊರಡಿಸಿದೆ.

ಆನ್‌ಲೈನ್ ಗೇಮಿಂಗ್ ಕಾಯ್ದೆ ವಿರುದ್ಧ ಅರ್ಜಿ: ಕೇಂದ್ರದ ಪ್ರತಿಕ್ರಿಯೆ ಕೇಳಿ ಕರ್ನಾಟಕ ಹೈಕೋರ್ಟ್ ನೋಟಿಸ್!
ಯಾವುದೇ ಸಮಾಲೋಚನೆ ಮತ್ತು ಚರ್ಚೆಯಿಲ್ಲದೆ ಹೊಸ ಕಾನೂನನ್ನು ತರಲಾಗಿದೆ. ಇದು ಆನ್‌ಲೈನ್ ಕೌಶಲ್ಯ ಗೇಮಿಂಗ್ ಕ್ಷೇತ್ರದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ: SIT ತನಿಖೆಗೆ ಹೈಕೋರ್ಟ್ ತಡೆ
ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ಬಗ್ಗೆ ಎಸ್ಐಟಿ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ನೇತೃತ್ವದ ಪೀಠ ಈ ಆದೇಶ ನೀಡಿದೆ.

Bengaluru Stampede: ದಾಖಲೆ ಸ್ವೀಕರಿಸಿದ ಹೈಕೋರ್ಟ್, ವಿಚಾರಣೆ ಜೂನ್ 17ಕ್ಕೆ ಮುಂದೂಡಿಕೆ
ಕನ್ನಡದಲ್ಲಿದ್ದ ದಾಖಲೆಗಳನ್ನು ಸ್ವೀಕರಿಸಿದ ಹೈಕೋರ್ಟ್, ಇಂಗ್ಲಿಷ್ ಗೆ ಭಾಷಾಂತರಿಸಲು ಸರ್ಕಾರಕ್ಕೆ ಸೂಚಿಸಿದೆ.

RCB ಮಾರ್ಕೆಟಿಂಗ್ ಮುಖ್ಯಸ್ಥರ ಜಾಮೀನು ಅರ್ಜಿ: ಜೂನ್ 12ಕ್ಕೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಜೂನ್ 12 ರಂದು ಮಧ್ಯಾಹ್ನ 2.30 ಕ್ಕೆ ಆದೇಶ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
RCB ಅಭಿಮಾನಿಗಳ ಕಾಲ್ತುಳಿತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್; ವಿಚಾರಣೆ ಜೂನ್ 10ಕ್ಕೆ ಮುಂದೂಡಿಕೆ
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ದಾಖಲಿಸಿಕೊಂಡಿದ್ದು, ಇಂದು ಮಧ್ಯಾಹ್ನ ಅದರ ವಿಚಾರಣೆ ನಡೆಸಿತು.

