Karnataka HC

ಭ್ರಷ್ಟಾಚಾರ ಪ್ರಕರಣ: ಪತಿಯ ಸಾವು ಪತ್ನಿಯನ್ನು ವಿಚಾರಣೆಯಿಂದ ರಕ್ಷಿಸುವುದಿಲ್ಲ - ಹೈಕೋರ್ಟ್
ಭ್ರಷ್ಟಾಚಾರ ಪ್ರಕರಣದ ವಿಚಾರಣೆ ವೇಳೆ ಅಥವಾ ಚಾರ್ಜ್ ಶೀಟ್ ದಾಖಲಿಸುವ ಮುನ್ನ ಆರೋಪಿ ಸಾವನ್ನಪ್ಪಿದರೆ, ಸಹ ಆರೋಪಿಯಾಗಿರುವ ಪತ್ನಿಯ ವಿರುದ್ಧದ ವಿಚಾರಣೆಯನ್ನು ಕೈಬಿಡುವುದಿಲ್ಲ...

ನಮ್ಮ ಮೆಟ್ರೋ ಹಂತ-2A: 577 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅಸ್ತು
ತಾಂತ್ರಿಕ ತಜ್ಞರ ಸಮಿತಿ(ಟಿಇಸಿ)ಯ ಶಿಫಾರಸಿನಂತೆ ನಮ್ಮ ಮೆಟ್ರೋ ಯೋಜನೆಯ 2ಎ ಹಂತದ ವಿವಿಧ ಸ್ಥಳಗಳಲ್ಲಿ 833 ಮರಗಳ ಪೈಕಿ 577 ಮರಗಳನ್ನು ಕಡಿಯಲು, 212 ಮರಗಳನ್ನು ಸ್ಥಳಾಂತರಿಸಲು...

ಜಾತೀಯತೆ ಮತ್ತು ಭ್ರಷ್ಟಾಚಾರ ನನ್ನ ಪ್ರಬಲ ಶತ್ರುಗಳು: ನ್ಯಾಯಮೂರ್ತಿ ಸುಧೀಂದ್ರರಾವ್
ವಿದ್ಯಾರ್ಥಿ ದೆಸೆಯಿಂದಲೂ ಜಾತೀಯತೆ ಮತ್ತು ಭ್ರಷ್ಟಾಚಾರ ನನ್ನ ಪ್ರಬಲ ಶತ್ರುಗಳು, ನನ್ನ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು ನಾನು ಒಂದೇ ಒಂದು ಅವಕಾಶವನ್ನು ಬಿಡಲಿಲ್ಲ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಹೆಸರಾದ...

ಪುಟ್ಟೇನಹಳ್ಳಿ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ರಕ್ಷಣೆ ಮಾಡಬೇಕು, ನಿರ್ವಹಣೆ ಅರಣ್ಯ ಇಲಾಖೆಯದ್ದೇ ಎಂದ ಕರ್ನಾಟಕ ಹೈಕೋರ್ಟ್
ಯಲಹಂಕದ ಪುಟ್ಟೇನಹಳ್ಳಿ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ರಕ್ಷಣೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈ ಕೋರ್ಟ್ ಅರಣ್ಯ ಇಲಾಖೆಗೆ ಅದರ ನಿರ್ವಹಣಾ ಮೇಲುಸ್ತುವಾರಿ ನೀಡಿದೆ.

ಕರ್ನಾಟಕ ಹೈಕೋರ್ಟ್ ವಿಡಿಯೋ ವಿಚಾರಣೆ ವೇಳೆ ಅರೆನಗ್ನವಾಗಿ ಕಾಣಿಸಿಕೊಂಡ ವ್ಯಕ್ತಿ: ನೊಟೀಸ್ ಜಾರಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸೆಕ್ಸ್ ಸಿ.ಡಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ವೇಳೆ ವ್ಯಕ್ತಿಯೋರ್ವ ಅರೆನಗ್ನವಾಗಿ ಕಾಣಿಸಿಕೊಂಡಿದ್ದ ಎಂದು ಹಿರಿಯ ಅಡ್ವೊಕೇಟ್ ಇಂದಿರಾ ಜೈಸಿಂಗ್ ಆರೋಪಿಸಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ನ ಎಲೆಕ್ಟ್ರಾನಿಕ್ ಡೇಟಾ ಮರಳಿ ಪಡೆಯುವುದಕ್ಕೆ ಆದೇಶ ನೀಡಿದೆ.

ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ ಅಸಿಂಧು: ಹೈಕೋರ್ಟ್
ಕೊಲ್ಲೂರಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ನೇಮಕವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.

ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಕುರಿತು ಕೇಂದ್ರದ ನಿಲುವನ್ನು ಕೇಳಿದ ಕರ್ನಾಟಕ ಹೈಕೋರ್ಟ್!
ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅಡಿಯಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡುವ ಕುರಿತು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರದ ನಿಲುವನ್ನು ಕೇಳಿದೆ.

ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ: ಹೈಕೋರ್ಟಿಗೆ ಸರ್ಕಾರದ ವಿವರಣೆ
ಬೀದರ್‌ನ ಶಾಹೀನ್ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ...

ಕೊಡವರಿಗೆ ಬಂದೂಕು ಪರವಾನಗಿ ವಿನಾಯ್ತಿಯನ್ನು ಎತ್ತಿ ಹಿಡಿದ ಹೈಕೋರ್ಟ್
ಬಂದೂಕನ್ನು ಹೊಂದಿರುವುದಕ್ಕೆ ಪರವಾನಗಿ ಪಡೆಯುವುದರಿಂದ ಕೊಡವರಿಗೆ ಸಂವಿಧಾನ, ಕಾನೂನಿನಲ್ಲಿ ನೀಡಲಾಗಿರುವ ವಿನಾಯ್ತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

