Karnataka Health Department

ಬೆಂಗಳೂರಿನ ಕುದುರೆಗಳಿಗೆ ಒಕ್ಕರಿಸಿರುವ Glanders disease ಮನುಷ್ಯರಿಗೂ ಹರಡುವುದೇ? ಲಕ್ಷಣಗಳೇನು?
ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕುದುರೆಗಳಲ್ಲಿ ಪತ್ತೆಯಾಗಿರುವ ಗ್ಲಾಂಡರ್ಸ್ ರೋಗ ಸಾಂಕ್ರಾಮಿಕ ಮತ್ತು ಮಾರಣಾಂತಿಕ ಎಂದು ವೈದ್ಯರು ಹೇಳಿದ್ದಾರೆ.

ಬೆಂಗಳೂರು: ಕುದುರೆಗಳಲ್ಲಿ Glanders disease ಪತ್ತೆ, ಡಿ.ಜೆ.ಹಳ್ಳಿ ಸುತ್ತಮುತ್ತ 'ರೋಗಪೀಡಿತ ವಲಯ' ಘೋಷಣೆ
ಕೋವಿಡ್-19 ಮಾರಾಣಾಂತಿಕ ಸಾಂಕ್ರಾಮಿಕ ಭೀತಿಯೇ ಇನ್ನೂ ಜನರ ಮನಸ್ಸಿನಿಂದ ಹೋಗಿಲ್ಲ.. ಆಗಲೇ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ (ಗ್ರಂಥಿ ರೋಗ)ಪತ್ತೆಯಾಗುವ ಮೂಲಕ ನಗರದಲ್ಲಿ ಮತ್ತೊಂದು ಸಾಂಕ್ರಾಮಿಕ ರೋಗ ಭೀತಿ ಆರಂಭವಾಗಿದೆ.

ಕೋವಿಡ್ -19: ಕರ್ನಾಟಕದಲ್ಲಿ ಮತ್ತೆ ಸೋಂಕು ಏರಿಕೆ, ಇಂದು 229 ಹೊಸ ಪ್ರಕರಣಗಳು ದಾಖಲು!
ಕರ್ನಾಟಕದಲ್ಲಿ ಭಾನುವಾರ 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಗಡಿ ದಾಟಿದೆ.

ಮಗುವಿಗೆ ಜನ್ಮನೀಡಿ ಬಾಣಂತಿ ಸಾವು; ವರದಿ ಬಳಿಕ ಶಿಸ್ತುಕ್ರಮ ಎಂದ ಆರೋಗ್ಯ ಇಲಾಖೆ
ಮಗುವಿಗೆ ಜನ್ಮನೀಡಿ ಬಾಣಂತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ವರದಿ ಕೇಳಿರುವ ರಾಜ್ಯ ಆರೋಗ್ಯ ಇಲಾಖೆ ವರದಿ ಬಂದ ಬಳಿಕ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.

ಕೋವಿಡ್ -19: ರಾಜ್ಯದಲ್ಲಿ ಇಂದು 173 ಹೊಸ ಸೋಂಕು ಪ್ರಕರಣ ಪತ್ತೆ, 2 ಸಾವು
ಕರ್ನಾಟಕದಲ್ಲಿ ಶುಕ್ರವಾರ 173 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಎರಡು ಕೊರೋನವೈರಸ್ ಸಂಬಂಧಿತ ಸಾವುಗಳು ವರದಿಯಾಗಿವೆ.

ಚೀನಾದಲ್ಲಿ ಹೊಸ ಮಾದರಿಯ ಸೋಂಕು: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

Zika Virus Found in Karnataka: ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ; ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್
ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ.
ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ
ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ.

Zika Virus Found In Chikkaballapur: ಮನುಷ್ಯರಿಗೆ ಜಿಕಾ ವೈರಸ್ ಸೋಂಕು ತಗುಲಿಲ್ಲ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ದಿನೇಶ್ ಗುಂಡೂರಾವ್
ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ.. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

