Karnataka Health Department

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!
ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ.

ಹಾರ, ಹೂಗುಚ್ಛಗಳಿಗೆ ಬದಲು ಪುಸ್ತಕ ನೀಡುವಂತೆ ಆರೋಗ್ಯ ಇಲಾಖೆ ಸುತ್ತೋಲೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯವು ತನ್ನ ಇಲಾಖೆಗಳು ಆಯೋಜಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಹಾರ ಅಥವಾ ಹೂಗುಚ್ಛಗಳನ್ನು ಬಳಸದಂತೆ ಅಧಿಕಾರಿಗಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದೆ. ಬದಲಿಗೆ ಅವರು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು ಎಂದಿದೆ.

ದೇಶಾದ್ಯಂತ ಟೆಲಿಮೆಡಿಸಿನ್ ಸೇವೆ ಜಾರಿಗೆ ಕರ್ನಾಟಕದ ಲೈಂಗಿಕ ಕಾರ್ಯಕರ್ತರ ಒತ್ತಾಯ
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿದ್ದ ಕರ್ನಾಟಕ ಆರೋಗ್ಯ ಇಲಾಖೆಯ ಟೆಲಿಮೆಡಿಸಿನ್ ಸೇವೆಯನ್ನು ದೇಶಾದ್ಯಂತ ವಿಸ್ತರಿಸುವಂತೆ ಕರ್ನಾಟಕದ ಲೈಂಗಿಕ ಕಾರ್ಯಕರ್ತೆಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಧಾರವಾಡ: ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ!
ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಕಂಬಿಳ ಅಥವಾ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ.

ಝಿಕಾ ವೈರಸ್ ಭೀತಿ: 21 ಗರ್ಭಿಣಿಯರ ಪರೀಕ್ಷಾ ವರದಿ ನೆಗೆಟಿವ್, ಆರೋಗ್ಯ ಇಲಾಖೆ ನಿರಾಳ
ರಾಜ್ಯದಲ್ಲಿ ಝಿಕಾ ವೈರಸ್ ಭೀತಿ ಮನೆಮಾಡಿದ್ದು, ಮಂಗಳವಾರ 21 ಗರ್ಭಿಣಿಯರಿಗೆ ನಡೆಸಿದ ಝಿಕಾ ವೈರಸ್ ಪರೀಕ್ಷಾ ವರದಿ ನೆಗೆಟಿವ್ ಆದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದಲ್ಲಿ ಇಳಿಕೆಯಾದ ಕೋವಿಡ್ ಸಾವಿನ ಪ್ರಮಾಣ
ಕರ್ನಾಟಕದಲ್ಲಿ ಕೋವಿಡ್ ಸಾವಿನ ಪ್ರಮಾಣ ಕ್ರಮೇಣ ತಗ್ಗುತ್ತಿದ್ದು, ಶನಿವಾರ ಕೇವಲ ನಾಲ್ಕು ಕೋವಿಡ್-19 ಸಾವುಗಳು ಮಾತ್ರ ವರದಿಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು 789 ಹೊಸ ಸೋಂಕು ಪ್ರಕರಣಗಳು ಪತ್ತೆ, 23 ಮಂದಿ ಸಾವು
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರ ಕೊಂಚ ಇಳಿಕೆಯಾಗಿದ್ದು, ಇಂದೂ 750 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದಾವಣಗೆರೆ: ಮಾರಕ ಡೆಂಗ್ಯೂಗೆ 14 ವರ್ಷದ ವಿದ್ಯಾರ್ಥಿನಿ ಸಾವು
ಕೊರೊನಾ ಸೋಂಕಿನ ನಡುವೆಯೇ ಕರ್ನಾಟಕದಲ್ಲಿ ಮಾರಕ ಡೆಂಗ್ಯೂ ಆರ್ಭಟ ಕೂಡ ಮುಂದುವರೆದಿದ್ದು, ದಾವಣಗೆರೆಯಲ್ಲಿ 14 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಇಂದು 847 ಹೊಸ ಸೋಂಕು ಪ್ರಕರಣಗಳು ಪತ್ತೆ, 20 ಮಂದಿ ಸಾವು
ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರದ ಸರಾಸರಿ ಮುಂದುವರೆದಿದ್ದು, ಇಂದೂ ಕೂಡ 800 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

