Karnataka Heavy Rains

ಶಿರೂರು ಗುಡ್ಡಕುಸಿತ: ರಕ್ಷಣಾ ಕಾರ್ಯಾಚರಣೆಗೆ ಸೇನೆ ಸಾಥ್; ಸಿಎಂ, ಸಚಿವರಿಂದ ಪರಿಶೀಲನೆ!

Shirur Landslide ಪ್ರದೇಶಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ, ಕಾರ್ಯಾಚರಣೆ ಪರಿಶೀಲನೆ
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ನಡೆದ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭಾನುವಾರ ಭೇಟಿ ನೀಡಿದ್ದು, ಕಾರ್ಯಾಚರಣೆ ಪರಿಶೀಲಿಸಿದರು.

Karnataka landslide: ಮತ್ತೆ ಭೂಕುಸಿತ ಭೀತಿ; ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಉಳ್ಳುವರೆ ಗ್ರಾಮಸ್ಥರ ಒತ್ತಾಯ
ಉತ್ತರ ಕನ್ನಡ ಜಿಲ್ಲೆಯ ಶಿರೂರು ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣ ಸ್ಥಳೀಯ ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದುಕೊಂಡು ಜೀವನ ನಡೆಸುವಂತಾಗಿದ್ದು, ಕೂಡಲೇ ಸುರಕ್ಷಿತ ಸ್ಥಳಕ್ಕೆ ತಮ್ಮನ್ನು ಸ್ಥಳಾಂತರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

