ರಾಜ್ಯಮೋಟಾರು ವಾಹನ ತಿದ್ದುಪಡಿ ಮಸೂದೆ: ವೈಯಕ್ತಿಕ, ಶಾಲಾ ವಾಹನ, ಕ್ಯಾಬ್ಗಳ ಮೇಲಿನ ತೆರಿಗೆ ಹೆಚ್ಚಳ!
ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಹೈಕೋರ್ಟ್ (ತಿದ್ದುಪಡಿ) ಮಸೂದೆ- 2023 ಮತ್ತು ಕರ್ನಾಟಕ ಸಿವಿಲ್ ಕೋರ್ಟ್ (ತಿದ್ದುಪಡಿ) ಮಸೂದೆ 2023- ಎಂಬ ಮೂರು ಮಸೂದೆಗಳನ್ನು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದಲ್ಲಿ ಮಂಡಿಸಲಾಯಿತು.