Karnataka High Court

BRS ಶಾಸಕರ ಅನರ್ಹತೆ: 3 ತಿಂಗಳೊಳಗೆ ನಿರ್ಧರಿಸಲು ತೆಲಂಗಾಣ ಸ್ಪೀಕರ್ ಗೆ ಸುಪ್ರೀಂ ಕೋರ್ಟ್ ಸಮಯ ನಿಗದಿ
ಪ್ರಸ್ತುತ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗುವುದು. ಕಳೆದ ವರ್ಷ ನವೆಂಬರ್ 22ರಂದು ವಿಭಾಗೀಯ ಪೀಠವು ಹೊರಡಿಸಿದ ಆದೇಶವನ್ನು ರದ್ದುಗೊಳಿಸಲಾಗಿದೆ.

'ಇಸ್ಲಾಂಗೆ ಮತಾಂತರ' ಆರೋಪ: ಮೂವರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಬಲವಂತ ಅಥವಾ ಆಮಿಷಗಳಿಲ್ಲದೆ ಶಾಂತಿಯುತ ಧರ್ಮೋಪದೇಶಕ್ಕೆ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಅವಕಾಶ ನೀಡಲಾಗಿದೆ.

Karnataka High Court ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಜೆಗೆ ಪ್ರಮಾಣ ವಚನ ಬೋಧಿಸಿದರು.

Darshan Case: ಜಾಮೀನು ಯಾಕೆ ರದ್ದು ಮಾಡಬಾರದು; ದರ್ಶನ್ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು.

ಲೋಕ ಅದಾಲತ್‌ನಲ್ಲಿ ಒಂದೇ ದಿನ 58.67 ಲಕ್ಷ ಪ್ರಕರಣಗಳು ಇತ್ಯರ್ಥ, ಇದು ಅದ್ಭುತ ಯಶಸ್ಸು: ನ್ಯಾ. ವಿ ಕಾಮೇಶ್ವರ ರಾವ್
ಲೋಕ ಅದಾಲತ್ 55.56 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಜನರು ನ್ಯಾಯಾಲಯಗಳಿಗೆ ಪ್ರವೇಶಿಸುವುದನ್ನು ತಡೆಯಲಾಗಿದೆ ಎಂದು ಹೇಳಿದರು.

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಭಕ್ರು ಅವರನ್ನು ನೇಮಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ವಿರುದ್ಧ ಜಾಹೀರಾತು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ
ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಇಂದು ಮಧ್ಯಂತರ ತಡೆ ನೀಡಿದೆ.

ಅತ್ಯಾಚಾರ ಪ್ರಕರಣ: ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಸೂಚನೆ
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದರು.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ಡಿ.ಕೆ ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಪ್ರಕರಣದಲ್ಲಿ ಸಹ-ಆರೋಪಿಯಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೂ (ಕೆಪಿಸಿಸಿ) ನ್ಯಾಯಾಲಯವು ಮಧ್ಯಂತರ ಪರಿಹಾರ ನೀಡಿದೆ.

