Karnataka High Court

ಬೆಂಗಳೂರು ಕಾಲ್ತುಳಿತ: ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ RCB
ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ.

Chinnaswamy Stadium Stampede: KSCA ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್‌ನಿಂದ ಬಿಗ್ ರಿಲೀಫ್!
ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ.

ಕಾಲ್ತುಳಿತ ಪ್ರಕರಣ; FIR ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ KSCA ಅಧಿಕಾರಿಗಳು
ಗುರುವಾರ ಪೊಲೀಸರು ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Watch | ನೀವೇನು ಇತಿಹಾಸಕಾರರಾ?: ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

ಕ್ಷಮೆ ಕೇಳದೆ ಕಮಲ್ ಉದ್ಧಟತನ: ರಾಜ್ಯದಲ್ಲಿ ಜೂನ್ 5ಕ್ಕೆ ಬಿಡುಗಡೆ ಆಗಲ್ಲ Thug Life; ವಿಚಾರಣೆ ಜೂನ್ 10ಕ್ಕೆ ಮುಂದೂಡಿದ ಹೈಕೋರ್ಟ್!
ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.

ರಾಜ್ಯದಲ್ಲಿ 'ಥಗ್ ಲೈಫ್' ಚಿತ್ರದ ಸುಗಮ ಪ್ರದರ್ಶನಕ್ಕೆ ಹೈಕೋರ್ಟ್ ಮೊರೆ ಹೋದ ಕಮಲ್ ಹಾಸನ್
ಚಿತ್ರದ ಸಹ-ನಿರ್ಮಾಪಕರಾದ ರಾಜ್‌ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್, ರಾಜ್ಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ಚಿತ್ರವನ್ನು ಪ್ರದರ್ಶಿಸಲು ಅವಕಾಶ ನೀಡುವಂತೆ ನಿರ್ದೇಶನ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ: ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಹುಬ್ಬಳ್ಳಿ ಗಲಭೆ ಸೇರಿದಂತೆ 43 ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಮಹಾರಾಣಿ ಕ್ಲಸ್ಟರ್ ವಿ.ವಿ ಹಂಗಾಮಿ ವಿಸಿಯಾಗಿ ಮೀರಾ ಬಿಕೆ ನೇಮಕ: ರಾಜ್ಯಪಾಲರ ಆದೇಶ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ, 2000 ರ ಸೆಕ್ಷನ್ 16(2) ರ ಪ್ರಕಾರ ಹಂಗಾಮಿ ವಿಸಿಯನ್ನು ನೇಮಿಸುವ ಬಗ್ಗೆ ಪರಿಗಣಿಸಲು ಕುಲಪತಿಗಳಿಗೆ ಸ್ವಾತಂತ್ರ್ಯವಿದೆ.

ಕನ್ನಡಿಗರ ಅವಹೇಳನ: Bollywood ಗಾಯಕ ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ; ಬಲವಂತದ ಕ್ರಮಕ್ಕೆ ಬ್ರೇಕ್!
ಗಾಯಕ ಸೋನು ನಿಗಂ ತಮ್ಮ ಮೇಲಿನ ಎಫ್‌ಐಆರ್ ರದ್ದು ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

