Karnataka High Court

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಮಾರ್ಚ್ 19ಕ್ಕೆ ಮುಂದೂಡಿಕೆ!
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಮಾರ್ಚ್ 19ಕ್ಕೆ ಮುಂದೂಡಿಕೆ!

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ಕನ್ನಡ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಮಾರ್ಚ್ 19ಕ್ಕೆ ಮುಂದೂಡಲಾಗಿದೆ.

ಕಾಂಗ್ರೆಸ್​ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ರಾಜ್ಯ

ಕಾಂಗ್ರೆಸ್​ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಶ್ರೀನಿವಾಸ್ ಅವರ ಪತ್ನಿ ಡಾ. ಎಸ್. ಚಂದ್ರಕಲಾ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು.

ಚಿನ್ನ ಕಳ್ಳಸಾಗಣೆ: ನವೆಂಬರ್‌ನಲ್ಲಿ ರನ್ಯಾ ರಾವ್ ಜೊತೆ ವಿವಾಹ, ಡಿಸೆಂಬರ್‌ನಲ್ಲಿ ದೂರ; ನ್ಯಾಯಾಲಯಕ್ಕೆ ಜತಿನ್ ಹುಕ್ಕೇರಿ
ರಾಜ್ಯ

ಚಿನ್ನ ಕಳ್ಳಸಾಗಣೆ: ನವೆಂಬರ್‌ನಲ್ಲಿ ರನ್ಯಾ ರಾವ್ ಜೊತೆ ವಿವಾಹ, ಡಿಸೆಂಬರ್‌ನಲ್ಲಿ ದೂರ; ನ್ಯಾಯಾಲಯಕ್ಕೆ ಜತಿನ್ ಹುಕ್ಕೇರಿ

ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಪರ ವಕೀಲ ಮಧು ರಾವ್, ಮುಂದಿನ ಸೋಮವಾರ ತಮ್ಮ ಆಕ್ಷೇಪಣೆಯನ್ನು ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೆಟ್ರೋ, ಬಸ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಶಾಕ್; ಈಗ ಆಟೋರಿಕ್ಷಾ ದರ ಕೂಡ ಗಗನಕ್ಕೆ!
ರಾಜ್ಯ

ಮೆಟ್ರೋ, ಬಸ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ಶಾಕ್; ಈಗ ಆಟೋರಿಕ್ಷಾ ದರ ಕೂಡ ಗಗನಕ್ಕೆ!

ಸಾರಿಗೆ ಇಲಾಖೆಯ ಮೂಲಗಳ ಪ್ರಕಾರ, ಪ್ರಸ್ತುತ ಕನಿಷ್ಠ ದರ 30 ರೂ. ಮತ್ತು ಎರಡು ಕಿಲೋಮೀಟರ್‌ಗಿಂತ ಹೆಚ್ಚಿನ ದೂರಕ್ಕೆ ಪ್ರತೀ ಕಿಲೋಮೀಟರ್‌ಗೆ 15 ರೂ. ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ.

ಮುಡಾ ಹಗರಣ: ನಟೇಶ್ ಮನೆ ಮೇಲೆ ದಾಳಿ ಕಾನೂನುಬಾಹಿರ; ಹೈಕೋರ್ಟ್ ತೀರ್ಪು ಪ್ರಶ್ನಿಸಿ ED ಮೇಲ್ಮನವಿ
ರಾಜ್ಯ

ಮುಡಾ ಹಗರಣ: ನಟೇಶ್ ಮನೆ ಮೇಲೆ ದಾಳಿ ಕಾನೂನುಬಾಹಿರ; ಹೈಕೋರ್ಟ್ ತೀರ್ಪು ಪ್ರಶ್ನಿಸಿ ED ಮೇಲ್ಮನವಿ

ಇಡಿ ಅಧಿಕಾರಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ಸೆಕ್ಷನ್ 62 ರ ಅಡಿಯಲ್ಲಿ ಕ್ರಮ ಕೈಗೊಳ್ಳಲು ನಟೇಶ ಅವರಿಗೆ ಏಕ ಸದಸ್ಯ ಪೀಠ ನೀಡಿದ ಸ್ವಾತಂತ್ರ್ಯವನ್ನೂ ಇಡಿ ಪ್ರಶ್ನಿಸಿದೆ.

Dr B R Ambedkar ​​ಕುರಿತು ವ್ಯಂಗ್ಯ ನಾಟಕ: ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲಿನ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ

Dr B R Ambedkar ​​ಕುರಿತು ವ್ಯಂಗ್ಯ ನಾಟಕ: ಜೈನ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಮೇಲಿನ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಜೈನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಮತ್ತು ಅಧ್ಯಾಪಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಬಿಗ್ ರಿಲೀಫ್!

ನಟಿ ಸಂಜನಾ ಗಲ್ರಾನಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಜ್ಯ ಸರ್ಕಾರ, ನಿಗಮ-ಮಂಡಳಿ ಮುಖ್ಯಸ್ಥರಿಗೆ ನೊಟೀಸ್ ಜಾರಿ ಮಾಡಿದ ಹೈಕೋರ್ಟ್: ಮಾ.18ರೊಳಗೆ ಪ್ರತಿಕ್ರಿಯೆ ನೀಡಲು ಸೂಚನೆ
ರಾಜ್ಯ

ರಾಜ್ಯ ಸರ್ಕಾರ, ನಿಗಮ-ಮಂಡಳಿ ಮುಖ್ಯಸ್ಥರಿಗೆ ನೊಟೀಸ್ ಜಾರಿ ಮಾಡಿದ ಹೈಕೋರ್ಟ್: ಮಾ.18ರೊಳಗೆ ಪ್ರತಿಕ್ರಿಯೆ ನೀಡಲು ಸೂಚನೆ

ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳು ನೇಮಕಗೊಂಡ ನಿಗಮ-ಮಂಡಳಿಗಳ ಮುಖ್ಯಸ್ಥರು ಮತ್ತು ಸಲಹೆಗಾರರಿಗೆ ನೋಟಿಸ್ ಜಾರಿಗೊಳಿಸಿ, ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿದೆ.

MUDA case: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವೆ- ಸ್ನೇಹಮಯಿ ಕೃಷ್ಣ
ರಾಜ್ಯ

MUDA case: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವೆ- ಸ್ನೇಹಮಯಿ ಕೃಷ್ಣ

ನನ್ನ ಹೋರಾಟಕ್ಕೆ ಇದು ಹಿನ್ನಡೆಯಾಗಿದೆ. ಆದರೆ, ನಾನು ವಿಚಲಿತನಾಗುವ ಅಥವಾ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.