Karnataka High Court

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಗೋರಿಪಾಳ್ಯ ಹೇಳಿಕೆ: 'ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ'; ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ Supreme Court!
ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ.

MUDA Case: ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ- ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

MUDA Case: ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬಹು ದೊಡ್ಡ ಉತ್ತೇಜನ- ಟಿಜೆ ಅಬ್ರಹಾಂ; ಯಾವುದೇ ನ್ಯಾಯಾಲಯಕ್ಕೆ ಹೋದರೂ ಸೋಲುತ್ತಾರೆ ಎಂದ ಸ್ನೇಹಮಯಿ ಕೃಷ್ಣ
ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರ್ಜಿದಾರರಾದ ಟಿ.ಜೆ.ಅಬ್ರಹಾಂ, 'ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸುಪ್ರೀಂ ಕೋರ್ಟ್ನಲ್ಲೂ ಕೇವಿಯಟ್ ಸಲ್ಲಿಸಿದ್ದೇವೆ. ಹೈಕೋರ್ಟ್ ನಮ್ಮ ವಾದಕ್ಕೆ ಮತ್ತು ಆಕ್ಷೇಪಣೆಗಳಿಗೆ ಮನ್ನಣೆ ನೀಡಿದೆ.

Muda Case: ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್; ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ!
ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

MUDA ಕೇಸ್: ನಾಳೆ ಸಿಎಂ ಅರ್ಜಿ ವಿಚಾರಣೆ ತೀರ್ಪು; ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು; ಕಾವೇರಿ 5ನೇ ಹಂತದ ಯೋಜನೆ ವಿಜಯದಶಮಿ ವೇಳೆಗೆ ಲೋಕಾರ್ಪಣೆ- ಇವು ಇಂದಿನ ಪ್ರಮುಖ ಸುದ್ದಿಗಳು 23-09-2024

ಮುಡಾ ಹಗರಣ: ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ; 12 ಗಂಟೆಗೆ ಹೈಕೋರ್ಟ್ ತೀರ್ಪು!
ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ 12 ಗಂಟೆಗೆ ತೀರ್ಪು ಪ್ರಕಟಿಸಿದ್ದು ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.

Video: 'ಮಠಕ್ಕೆ ಹೋಗಿ ಶ್ರೀಗಳೊಂದಿಗೆ ಸಮಾಲೋಚಿಸಿ'; ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ದಂಪತಿಗೆ ಹೈಕೋರ್ಟ್ ಸಲಹೆ!
ದಾಂಪತ್ಯ ಕಲಹಗಳು ದ್ವೇಷಕ್ಕೆ ತಿರುಗಿ ಪತಿ-ಪತ್ನಿ ವಿರುದ್ಧ ದಿಕ್ಕಿನಲ್ಲೂ ಸಾಗಿದ ಉದಾಹರಣೆಗಳೂ ಸಾಕಷ್ಟಿವೆ. ಹಲವು ಪ್ರಕರಣಗಳು ಕೋರ್ಟ್ ಮೆಟ್ಟಿಲೇರಿ ಕೋರ್ಟ್ನಲ್ಲಿ ಸುಖಾಂತ್ಯಕ್ಕೆ ತಿರುಗಿದ ಉದಾಹರಣೆಗಳೂ ಇವೆ. ಅಂತೆಯೇ ಡಿವೋರ್ಸ್ಗಾಗಿ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದ ದಂಪತಿಗೆ ಮಠಕ್ಕೆ ಹೋಗಿ ಅಂತ ಜಡ್ಜ್ ಸೂಚನೆ ಕೊಟ್ಟಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ!
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಪ್ರೊ. ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್ ನಾಯ್ಕ್ ತಿಳಿಸಿದರು.

