Karnataka High Court

ಸೌಮ್ಯಾ ರೆಡ್ಡಿಗೆ ಹಿನ್ನಡೆ: ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್!
2024ರ ಲೋಕಸಭಾ ಚುನಾವಣೆಗೂ ಮುನ್ನ ಹಾಗೂ ನಂತರದ ಸಾರ್ವಜನಿಕ ವೇದಿಕೆಗಳಲ್ಲಿ ಕರಂದ್ಲಾಜೆ ಅವರು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ, ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ದೂರು ದಾಖಲಿಸಿದ್ದರು.

2022 ಡ್ರಗ್ಸ್ ಪ್ರಕರಣ: ನಟ ಸಿದ್ಧಾಂತ್ ಕಪೂರ್ ವಿರುದ್ಧದ ಎಫ್‌ಐಆರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಈ ಪ್ರಕರಣವು 2022ರ ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿಯ ಮೇಲೆ ಪೊಲೀಸರು ನಡೆಸಿದ ದಾಳಿಗೆ ಸಂಬಂಧಿಸಿದೆ.

ಪುತ್ರಿಯ ಅಕ್ರಮಕ್ಕೆ ನೆರವು ಆರೋಪದ ಮೇಲೆ ಅಮಾನತು: ಹೈಕೋರ್ಟ್ ಮೆಟ್ಟಿಲೇರಿದ KPSC ಅಧ್ಯಕ್ಷ
ಅಮಾನತು ಆದೇಶ ಹೊರಬಿದ್ದ ತಕ್ಷಣವೇ ಸಾಹುಕಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ನಿನ್ನೆ ಅರ್ಜಿಯ ವಿಚಾರಣೆಯನ್ನು ಕೆಲಕಾಲ ನಡೆಸಿದರು.
ಆಳಂದ ಗಲಭೆ ಪ್ರಕರಣ ಸೇರಿ 52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 321 ಅನ್ನು ರಾಜ್ಯ ಸರ್ಕಾರವು ಅನ್ವಯಿಸಿರುವುದರಲ್ಲಿ ಲೋಪವಿದೆ ಎಂದು ಹೈಕೋರ್ಟ್ ತನ್ನ ಪ್ರಾಥಮಿಕ ಅವಲೋಕನದಲ್ಲಿ ಅಭಿಪ್ರಾಯಪಟ್ಟಿದೆ.

ಕನ್ನಡಪರ ಸಂಘಟನೆಗಳು, ಹೋರಾಟಗಾರರ ವಿರುದ್ಧದ 52 ಕ್ರಿಮಿನಲ್ ಪ್ರಕರಣ ಹಿಂಪಡೆಯುವ ಆದೇಶ: ಹೈಕೋರ್ಟ್ ತಡೆ
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿತು.

'ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಶಾಲೆಯ ಜವಾಬ್ದಾರಿ': ಹೈಕೋರ್ಟ್, ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ವಿರುದ್ಧ ತನಿಖೆಗೆ ಆದೇಶ
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ಆಡಳಿತ ಮಂಡಳಿಯ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಹೈಕೋರ್ಟ್ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

23 ವರ್ಷದ ಯುವತಿಯ ಗರ್ಭಾಶಯ ತೆಗೆದುಹಾಕಲು ಪೋಷಕರಿಗೆ ಹೈಕೋರ್ಟ್ ಅನುಮತಿ; ಏನಿದು ಪ್ರಕರಣ?
ಅಪರೂಪದ ಪ್ರಕರಣವೊಂದರಲ್ಲಿ, ಹೈಕೋರ್ಟ್ 23 ವರ್ಷದ ಯುವತಿಯ ಗರ್ಭಾಶಯವನ್ನು (uterus) ತೆಗೆದುಹಾಕಲು ಆಕೆಯ ಪೋಷಕರು ಸಲ್ಲಿಸಿದ್ದ ಮನವಿಗೆ ಅನುಮತಿ ನೀಡಿದೆ. ಈ ಶಸ್ತ್ರಚಿಕಿತ್ಸೆಯನ್ನು ನಗರದಲ್ಲಿರುವ ವಾಣಿ ವಿಲಾಸ ಆಸ್ಪತ್ರೆಯಲ್ಲಿ ನಡೆಸಲಾಗುತ್ತದೆ.

ನಂದಿನಿ ಉತ್ಪನ್ನಗಳ ಕುರಿತು ಟೀಕೆ: 'ಇನ್‌ಸ್ಟಾಗ್ರಾಂ ಇರುವುದು ಅದಕ್ಕಲ್ಲ' ಎಂದು ವೈದ್ಯೆಗೆ ಹೈಕೋರ್ಟ್ ತರಾಟೆ; ಕ್ರಿಮಿನಲ್ ಮೊಕದ್ದಮೆಗೆ ತಡೆ ನೀಡಲು ನಕಾರ!
ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ವೈದ್ಯರ ವಿರುದ್ಧ ದೂರು ದಾಖಲಿಸಿದ್ದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ದ ಪ್ರತಿಕ್ರಿಯೆಯನ್ನು ಕೇಳಿದೆ.

