Karnataka High Court

ಕರ್ನಾಟಕದಲ್ಲಿ 'ಕಾಳ' ಚಿತ್ರ ಬಿಡುಗಡೆಗೆ ಹೈಕೋರ್ಟ್ ಸಮ್ಮತಿ
ಕರ್ನಾಟಕದಲ್ಲಿ ರಜನಿಕಾಂತ್ ಅಭಿನಯದ ಕಾಳ ಚಿತ್ರದ ಬಿಡುಗಡೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ ಸಿನೆಮಾ ಶಾಂತಿಯುತವಾಗಿ...

ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ಪಿ.ಎಂ.ನವಾಜ್, ನರೇಂದ್ರ ಪ್ರಸಾದ್ ಅಧಿಕಾರ
ಇಬ್ಬರು ಹೆಚ್ಚುವರಿ ನ್ಯಾಯಾಧೀಶರು ಕರ್ನಾಟಕ ಹೈಕೋರ್ಟ್ ಪೀಠಕ್ಕೆ ಸೋಮವಾರ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ವೈಯುಕ್ತಿಕ ಹಿತಾಸಕ್ತಿಗಾಗಿ ಪಿಐಎಲ್ ಸಲ್ಲಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್
ವೈಯುಕ್ತಿಕ ಹಿತಾಸಕ್ತಿಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕೋರ್ಟ್ ಕಲಾಪದ ಅವಧಿ ವ್ಯರ್ಥ ಮಾಡಬಾರದೆಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಯಶಸ್ವಿನಿ ಯೋಜನೆ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಯಶಸ್ವಿನಿ ಯೋಜನೆಯನ್ನು ಆರೋಗ್ಯ ಕರ್ನಾಟಕಕ್ಕೆ ಸೇರಿಸುವ ತೀರ್ಮಾನದ...

ನ್ಯಾಯಾಲಯ ಸಿಬ್ಬಂದಿಗಳ ವೇತನ ಪಾವತಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕರ್ನಾಟಕ ರಾಜ್ಯಹೈಕೋರ್ಟ್ ನಲ್ಲಿ ಕೆಲಸ ಮಾಡುತ್ತಿರುವ 2,000 ಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳಿಗೆ ಕಳೆದ 14 ವರ್ಷಗಳಿಂದ ಉಳಿಸಿಕೊಂಡಿರುವ ಹಿಂಬಾಕಿ ಹಾಗೂ 2018ರ ಏಪ್ರಿಲ್....

ಬಿಜೆಪಿ ಸರ್ಕಾರ ರಚನೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಭಾರತೀಯ ಜನತಾ ಪಕ್ಷ(ಬಿಜೆಪಿ) ಸರ್ಕಾರ ರಚಿಸಿರುವುದನ್ನು ವಿರೋಧಿಸಿ ವಕೀಲರೊಬ್ಬರು ಕರ್ನಾಟಕ....

ಪ್ರಣಾಳಿಕೆಯಲ್ಲಿನ ಭರವಸೆಗಳ ಈಡೇರಿಕೆ ಕಡ್ಡಾಯಗೊಳಿಸಿ; ಹೈಕೋರ್ಟ್ ಗೆ ಪಿಐಎಲ್
ಚುನಾವಣೆಯ ಪೂರ್ವದಲ್ಲಿ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡುವ ಎಲ್ಲ ಆಶ್ವಾಸನೆಗಳ ಈಡೇರಿಕೆ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.

ಇ-ಮತದಾನಕ್ಕೆ ಆಗ್ರಹಿಸಿ ಹೈಕೋರ್ಟ್ ನಲ್ಲಿ ವಕೀಲರಿಂದ ಅರ್ಜಿ
ದೂರದೂರಿನಲ್ಲಿ ಇದ್ದುಕೊಂಡೇ ಇ-ಮತದಾನದ ಮೂಲಕ ತಮ್ಮ ಹಕ್ಕು ಚಲಾವಣೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಬಿಬಿಎಂಪಿ ಅಡ್ಡಿ, ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು ಬಿಬಿಎಂಪಿ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಪಕ್ಷ ಹೈಕೋರ್ಟ್ ಮೆಟ್ಟಿಲೇರಿದೆ.

